WFI

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ.

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ; ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ
ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಹೇಳಿಕೆ ದಾಖಲು
ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಪ್ರಾಪ್ತ ಮಹಿಳಾ ಕುಸ್ತಿಪಟು ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆ...

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್
ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಮೀಡಿಯಾಗಳು ಆಟಗಾರರ ಬದಲಿಗೆ ಬ್ರಿಜ್ ಭೂಷಣ್ ರನ್ನು ಬೆಂಬಲಿಸುತ್ತಿವೆ: ಪ್ರತಿಭಟನಾ ಕುಸ್ತಿಪಟುಗಳು!
ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಮಾಧ್ಯಮಗಳು ಬ್ರಿಜ್ ಭೂಷಣ್ ಸಿಂಗ್‌ಗೆ ಮಾತನಾಡಲು ವೇದಿಕೆ ನೀಡಬಾರದು ಎಂದು ಹೇಳಿದೆ.

ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಎಫ್ಐಆರ್ ಬೆನ್ನಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಹೇಳಿಕೆ
ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೇಸು ದಾಖಲು, ಬಿಜೆಪಿ ಸಂಸದನ ಬಂಧನಕ್ಕೆ ಕುಸ್ತಿಪಟುಗಳು ಪಟ್ಟು!
ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೆಲವೇ ಗಂಟೆಗಳ ನಂತರ, ಲೈಂಗಿಕ ಕಿರುಕುಳ ಸಂಬಂಧಿ ಬಿಜೆಪಿ ನಾಯಕನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

2014ರಿಂದಲೇ ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಫಿಸಿಯೋಥೆರಪಿಸ್ಟ್
2014 ರಲ್ಲಿ ಲಖನೌನಲ್ಲಿ ನಡೆದ ಭಾರತೀಯ ಕ್ರೀಡಾ ಪ್ರಾಧಿಕಾರದ(ಎಸ್‌ಎಐ) ಮಹಿಳಾ ಕುಸ್ತಿ ಶಿಬಿರದಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡಿದ ವ್ಯಕ್ತಿಯೊಬ್ಬರು ಮುಂದೆ ಬಂದು, ಮಹಿಳಾ ಕುಸ್ತಿಪಟುಗಳಿಗೆ ಭಾರತೀಯ ಕುಸ್ತಿ...

