WFI

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆಯ ಅಗತ್ಯವಿದೆ: 'ಸುಪ್ರೀಂ'ಗೆ ದೆಹಲಿ ಪೊಲೀಸರು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ...

'ಜಂತರ್ ಮಂತರ್‌ನಿಂದ ಕದಲುವುದಿಲ್ಲ': ಡಬ್ಲ್ಯುಎಫ್‌ಐ ಅಧ್ಯಕ್ಷರ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳಿಂದ ಪ್ರತಿಭಟನೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತದ ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್...

ಲೈಂಗಿಕ ದೌರ್ಜನ್ಯ ಆರೋಪ: WFI ಅಧ್ಯಕ್ಷ ಬ್ರಿಜ್ ಭೂಷಣ್ ಗೆ ಕ್ಲೀನ್ ಚಿಟ್ ಸಾಧ್ಯತೆ!
ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸುತ್ತವೆ.

ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!
ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್‌ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದು
ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.

ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್‌ಐ
ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ; ಕುಸ್ತಿಪಟುಗಳ ಹೋರಾಟ ಅಂತ್ಯ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬೃಜ್‍ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿ ಶುಕ್ರವಾರ ರಾತ್ರಿ ಅಂತ್ಯಗೊಂಡಿದೆ.

WFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ: ಕೇಂದ್ರ ಸಚಿವ ವಿಕೆ ಸಿಂಗ್
ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧದ ಕುಸ್ತಿ ಪಟುಗಳ ಪ್ರತಿಭಟನೆಯನ್ನು ಕೇಂದ್ರ ಸಚಿವ ವಿಕೆ ಸಿಂಗ್, ಪ್ರತಿಭಟನೆಯಲ್ಲಿ ಬೇರೆ ಅಂಶಗಳು ಕಡಿಮೆ ಇದ್ದು ರಾಜಕೀಯ ಅಂಶವೇ ಹೆಚ್ಚಿದೆ ಎಂದು ಹೇಳಿದ್ದಾರೆ.

ಡಬ್ಲ್ಯೂಎಫ್ಐ ವಿಸರ್ಜಿಸಿ; ಸಮಸ್ಯೆ ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮಗಳೇನು: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ
ಬಿಜೆಪಿ ಸಂಸದ, ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಸಂಬಂಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತಿರುವ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

