WhatsApp call

Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ವಾಟ್ಸಪ್ ಕಾಲ್ ವೊಂದರ ಕುರಿತು ಭಾರಿ ಚರ್ಚೆಯಾಗುತ್ತಿದೆ.

ಬೆಂಗಳೂರು ಉದ್ಯಮಿಗೆ ಬೆದರಿಕೆ ಕರೆ, ದೂರು ದಾಖಲು
ನಗರದ ಉದ್ಯಮಿಯೊಬ್ಬರು ತನಗೆ ಅಪರಿಚಿತರಿಂದ 2 ಕೋಟಿ ರೂ.ನೀಡುವಂತೆ ಬೆದರಿಕೆ ಕರೆ ಬಂದಿದೆ ಎಂದು ಪೋಲೀಸರಿಗೆ ದೂರಿತ್ತಿದ್ದಾರೆ.

