ರಾಜ್ಯಮಂಗಳೂರು ಸ್ಫೋಟ ಪ್ರಕರಣ: ವಾಟ್ಸ್ಆ್ಯಪ್ ಡಿಪಿಯಲ್ಲಿ ಶಿವನ ಫೋಟೋ ಹಾಕಿಕೊಂಡಿದ್ದ ಶಂಕಿತ ಆರೋಪಿ ಶಾರೀಕ್!
ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ ತನ್ನ ವಾಟ್ಸ್ಆ್ಯಪ್ ಡಿಪಿಯಲ್ಲಿ ಇಶಾ ಫೌಂಡೇಶನ್ನವರ ಈಶ್ವರ ದೇವರ ಪ್ರತಿಮೆಯ ಚಿತ್ರವನ್ನು ಹಾಕಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.