WhatsApp messages

ಮಂಗಳೂರು: ಅನುಮತಿ ಇಲ್ಲದಿದ್ದರೂ ವಾಟ್ಸಾಪ್‌ನಲ್ಲಿ ಪ್ರತಿಭಟನಾ ಸಂದೇಶಗಳ ಹಂಚಿಕೆ; ಪ್ರಕರಣ ದಾಖಲು
ಕೆಲವು ವ್ಯಕ್ತಿಗಳು ಪ್ರತಿಭಟನೆಯ ಬಗ್ಗೆ ಡಿಜಿಟಲ್ ಪೋಸ್ಟರ್‌ಗಳನ್ನು ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಕಸಿತ ಭಾರತ ಸಂದೇಶ ಕಳಿಸುವುದನ್ನು ತಕ್ಷಣವೇ ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ
'ವಿಕಸಿತ ಭಾರತ ಸಂಪರ್ಕ' ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಮತದಾರರ ವೈಯಕ್ತಿಕ ಡೇಟಾ ಪಡೆದು ವಾಟ್ಸಾಪ್ ನಲ್ಲಿ ಮೆಸೇಜ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ವಿರುದ್ಧ ಆಕ್ರೋಶ!
ಹಾಲಿ ಶಾಸಕ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಮತದಾರರಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಾಟ್ಸ್ ಅಪ್ ಸಂದೇಶದ ಮೂಲ ತಿಳಿಸುವಂತೆ ಐಟಿ ಸಚಿವಾಲಯದಿಂದ ಅಮೆರಿಕನ್ ಸಂಸ್ಥೆಗೆ ನೋಟೀಸ್?
ದೇಶದಲ್ಲಿ ಹೆಚ್ಚುತ್ತಿರುವ ಸುಳ್ಳು ಸಂದೇಶಗಳ ಪ್ರಸರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ವಾಟ್ಸ್ ಅಪ್ ಗೆ ಮೂರನೇ ಬಾರಿ ನೋಟೀಸ್ ಜಾರಿ ಮಾಡಲು ಮುಂದಾಗಿದೆ. ವಾಟ್ಸ್ ಅಪ್.....

ವಾಟ್ಸ್ ಆಪ್ ಸಂದೇಶಗಳನ್ನು ಪರಿಶೀಲಿಸದೇ ಫಾರ್ವಡ್ ಮಾಡಬೇಡಿ: ರಾಜನಾಥ್ ಸಿಂಗ್
ಕೆಲ ದೇಶ ವಿರೋಧಿ ವ್ಯಕ್ತಿಗಳು ಸಾಮಾಜಿಕ ತಾಣದಲ್ಲಿ ಪರಿಶೀಲಸಿದ ಮಾಹಿತಿಯನ್ನು ಪೋಸ್ಟ್ ಮಾಡುವ ಮೂಲಕ ಸಮಾಜದಲ್ಲಿ....

ಕಾವೇರಿ ವಿವಾದ: ವಾಟ್ಸಾಪ್ ಸಂದೇಶಗಳಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ- ಡಿಜಿಪಿ
ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ...

