whatsapp post

ವಾಟ್ಸಾಪ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ಚಾಕು ಇರಿತ: ಯುವಕ ಆರೋಪ
ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಿಡಿಯೋವೊಂದನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಶೇರ್ ಮಾಡಿದ್ದಕ್ಕೆ ತನಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಬಿಹಾರದ ಸೀತಾಮರ್ಹಿಯ ಯುವಕನೊಬ್ಬ ಆರೋಪಿಸಿದ್ದಾನೆ.

ಮಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಪೋಸ್ಟ್ ಹಾಕಿದ್ದ ಆರೋಪಿ ಸೆರೆ
ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಮಾಡಿದ ಆರೋಪ ಹೊತ್ತ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

