
ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿಕೊಟ್ಟ ವಾಟ್ಸಪ್, ಶೀಘ್ರ ಚಾಟಿಂಗ್ ವಾಲ್ ಪೇಪರ್ ಬಿಡುಗಡೆ
ವಿಶ್ವದ ಜನಪ್ರಿಯ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರ ಚಾಟಿಂಗ್ ವಾಲ್ ಪೇಪರ್ ಬಿಡುಗಡೆ ಮಾಡುವ ಕುರಿತು ಮಾಹಿತಿ ನೀಡಿದೆ.

ವಾಟ್ಸಪ್ ಮೇಲೆ ಬಿಜೆಪಿ ಹಿಡಿತವಿದೆ: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ರಾಹುಲ್ ಗಾಂಧಿ
ಫೇಸ್‌ಬುಕ್ ಮೇಲೆ ಬಿಜೆಪಿ ಹಿಡಿತ ಸಾಧಿಸಿದೆ ಎಂಬ ಹೇಳಿಕೆ ಬಳಿಕ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸಿದ್ದ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ ಬಗೆಗೆ ಮಾತನಾಡಿದ್ದಾರೆ. ವಾಟ್ಸಪ್ ಮೇಲೆ ಬಿಜೆಪಿಗೆ ಹಿಡಿತವಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ ಮತ್ತು ಭಾರತದಲ್ಲಿ ವಾಟ್ಸಪ್ ತನ್ನ ಪಾವತಿ ಸೇವೆಗಳನ್ನು ಪ್ರಾರಂಭಿಸಲು ಕೇಂದ್ರ ಸರ

ಭಾರತದಲ್ಲಿ ಬಿಜೆಪಿ, ಆರ್ ಎಸ್ಎಸ್ ವಾಟ್ಸ್ ಆಪ್, ಫೇಸ್ ಬುಕ್ ನ್ನು ನಿಯಂತ್ರಿಸುತ್ತಿವೆ: ರಾಹುಲ್ ಗಾಂಧಿ
ಭಾರತದಲ್ಲಿ ವಾಟ್ಸ್ ಆಪ್ ಹಾಗೂ ಫೇಸ್ ಬುಕ್ ನ್ನು ಬಿಜೆಪಿ, ಆರ್ ಎಸ್ಎಸ್ ನಿಯಂತ್ರಿಸುತ್ತಿವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬೆಂಗಳೂರು: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ವಂಚನೆ; ಆರೋಪಿ ಬಂಧನ
ನಕಲಿ ವಾಟ್ಸಾಪ್ ಖಾತೆ ಸೃಷ್ಟಿ ವಂಚಿಸುತ್ತಿದ್ದ ವ್ಯಕ್ತಿ ಯೋರ್ವನನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮೀರ್ ಕುಮಾರ್ (25) ಬಂಧಿತ ಆರೋಪಿ

ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಮುಖಂಡನ ಫೋನ್ ನಿಂದ ಅಶ್ಲೀಲ ಫೋಟೋ ಪೋಸ್ಟ್ ಅವಾಂತರ ಸೃಷ್ಟಿ!
ಕಾಂಗ್ರೆಸ್ ಮುಖಂಡ ರವಿಗೌಡ ಪಾಟೀಲ್ ಅವರ ಮೊಬೈಲ್ ನಿಂದ ವಾಟ್ಸ್ ಆ್ಯಪ್ ಗ್ರೂಪ್ ಗೆ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಅವಾಂತರ ಕಾರಣಕ್ಕಾಗಿತ್ತು.

ಫೇಸ್ ಬುಕ್ ನಲ್ಲಿ ಕಾಣಿಸುತ್ತಿದ್ದ 'Create room' ಆಯ್ಕೆ ಏನು, ಉಪಯೋಗ ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ
ಫೇಸ್ ಬುಕ್ ಬಳಕೆದಾರರಿಗೆ ಇತ್ತೀಚಿನ ದಿನಗಳಲ್ಲಿ ಕ್ರಿಯೇಟ್ ರೂಮ್ (Create room) ಪ್ರಾರಂಭವಾಗಿದೆ.

ವಾಟ್ಸಪ್ ಹೊಸ ಫೀಚರ್: ಒಂದೇ ಸಂಖ್ಯೆಯಿಂದ ನಾಲ್ಕು ಡಿವೈಸ್ ಕನೆಕ್ಷನ್ ಗೆ ಅವಕಾಶ!
ಜನಪ್ರಿಯ ಸಾಮಾಜಿಕ ಮಾದ್ಯಮ ವಾಟ್ಸಪ್ ಇದೀಗ ಮಲ್ಟಿ ಡಿವೈಸ್ ಫೀಚರ್ ಅನ್ನು ನೀಡಲು ಮುಂದಾಗಿದೆ. ಈ ಮೂಲಕ ಯಾರಾದರೂ ತಮ್ಮ ಒಂದೇ ವಾಟ್ಸಪ್ ನಂಬರ್ ಅನ್ನು ನಾಲ್ಕು ವಿಭಿನ್ನ ಡಿವೈಸ್ ಗಳಲ್ಲಿ ಏಕಕಾಲಕ್ಕೆ ಬಳಸಬಹುದಾಗಿರುತ್ತದೆ. ಫೇಸ್‌ಬುಕ್ ಮಾಲಿಕತ್ವದ ವಾಟ್ಸಪ್ ಈ ಮೂಲಕ ತನ್ನ ಗ್ರಾಹಕರಿಗೆ ಇನ್ನಷ್ಟು ಸುಲಲಿತ ಸೇವೆ ಒದಗಿಸಲು ಮುಂದಾಗಿದೆ.

ಇನ್ನು ಮುಂದೆ ಗೂಗಲ್ ಅಸಿಸ್ಟೆಂಟ್ ಮೂಲಕ ವಾಟ್ಸ್ ಆಪ್ ಧ್ವನಿ, ವಿಡಿಯೋ ಕರೆಯೂ ಸಾಧ್ಯ!
ಗೂಗಲ್ ಅಸಿಸ್ಟೆಂಟ್ ಮೂಲಕ ಇನ್ನು ಮುಂದಿನ ದಿನಗಳಲ್ಲಿ ವಾಟ್ಸ್ ಆಪ್ ಧ್ವನಿ ಕರೆ, ವಿಡಿಯೋ ಕರೆಗಳನ್ನೂ ಮಾಡಬಹುದು ಎಂದು ಗೂಗಲ್ ತಿಳಿಸಿದೆ.

ಕೊರೋನಾ ಸೋಂಕಿತರು ಇನ್ನು ಮುಂದೆ ವಾಟ್ಸ್'ಆಪ್ ಮೂಲಕ ಅಧಿಕಾರಿಗಳಿಗೆ ದೂರು ನೀಡಬಹುದು!
ಚಿಕಿತ್ಸೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಗಳು ದೂರು ನೀಡಲು ಆಸ್ಪತ್ರೆ ಅಧಿಕಾರಿಗಳ ಬರುವಿಕೆಗಾಗಿ ಕಾಯುವಂತಿಲ್ಲ. ಶೀಘ್ರದಲ್ಲೇ ವಾಟ್ಸ್'ಅಪ್ ಮೂಲಕ ದೂರು ನೀಡುವ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ.

