ದೇಶಪಟಾಕಿ ಸುತ್ತಿದ ಗೋಧಿ ಹಿಟ್ಟಿನ ಉಂಡೆ ತಿಂದು ಹಸುವಿನ ದವಡೆ ಸ್ಫೋಟ: ಹಿಮಾಚಲ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ
ಕೇರಳದಲ್ಲಿ ಗರ್ಭಿಣಿ ಕಾಡಾನೆಗೆ ಅನಾನಸು ಹಣ್ಣಿನೊಳಗೆ ವಿಷಕಾರಿ ಪಟಾಕಿ ಇಟ್ಟು ತಿನ್ನುವಂತೆ ಮಾಡಿ ಹತ್ಯೆ ಮಾಡಿದ ಕ್ರೂರತೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿರುವಾಗ ಹಿಮಾಚಲ ಪ್ರದೇಶದಲ್ಲಿಯೂ ಇಂಥಹದ್ದೇ ಘಟನೆ ನಡೆದಿದೆ.