wheelchair

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ಗೆ ಬರ: ತಾಯಿಯನ್ನು ಮೂರನೇ ಮಹಡಿಯಿಂದ ಹೊತ್ತು ತಂದ ಮಗ!
ಹಳ್ಳಿಯವರಾದ ಯಮನಮ್ಮ ಅವರ ಕುಟುಂಬವು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಷ್ಟು ಸಬಲರಲ್ಲ. ಅವರ ಮಗ ಕೃಷ್ಣ ದಿನಗೂಲಿ ಕಾರ್ಮಿಕ.

ಕುಂಟುತ್ತಾ ಏರ್ಪೋರ್ಟ್ಗೆ ಬಂದ ನಟಿ ರಶ್ಮಿಕಾ ಮಂದಣ್ಣ: ವೀಲ್ ಚೇರ್ನಲ್ಲಿ ಕುಳಿತ ವಿಡಿಯೋ ವೈರಲ್
ಜಿಮ್ನಲ್ಲಿ ವರ್ಕ್ಔಟ್ ಮಾಡುವಾಗ ರಶ್ಮಿಕಾ ಮಂದಣ್ಣ ಕಾಲಿಗೆ ಪೆಟ್ಟಾಗಿತ್ತು. ನಟಿ ವಿಶ್ರಾಂತಿ ಪಡೆಯುತ್ತಿದ್ದರು.

ರಾಷ್ಟ್ರಪತಿ ಚುನಾವಣೆ; ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವ್ಹೀಲ್ ಚೇರ್ ನಲ್ಲಿ ಆಗಮಿಸಿದ್ದರು. 89 ವರ್ಷದ ಮನಮೋಹನ್ ಸಿಂಗ್ ಅವರು ಮೊದಲ ಬಾರಿಗೆ ಸಂಸತ್ ಭವನದಲ್ಲಿ...

ತಾಯಿ, 1 ವರ್ಷದ ತಂಗಿ ಯನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ 350 ಕಿ.ಮೀ. ವ್ಹೀಲ್ ಚೇರ್ ನಲ್ಲಿ ಕರೆತಂದ 10 ವರ್ಷದ ಬಾಲಕ!
ಧೈರ್ಯ ಮತ್ತು ಇಚ್ಛಾಶಕ್ತಿಯನ್ನು ಒಗ್ಗೂಡಿಸಿಕೊಂಡು 10 ವರ್ಷದ ಬಾಲಕನೋರ್ವ ವ್ಹೀಲ್ ಚೇರ್ ನಲ್ಲಿರುವ ತನ್ನ ಅಂಗವಿಕಲ ತಾಯಿ ಹಾಗೂ ಒಂದು ವರ್ಷದ ತಂಗಿಯ ಜೊತೆಗೆ ಕಾಲ್ನಡಿಗೆಯಲ್ಲಿ ಹೈದರಾಬಾದ್-ಬೆಂಗಳೂರು ಮಾರ್ಗದ 350 ಕಿ.ಮೀ ಸಂಚರಿಸಿದ್ದಾನೆ!

ವೀಲ್ ಚೇರ್ ಕೇಳಿದ್ದಕ್ಕೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಪೈಲಟ್ ನಿಂದ ಮಹಿಳೆ ಮೇಲೆ ಧಮ್ಕಿ, ಸಚಿವರ ಮಧ್ಯ ಪ್ರವೇಶ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮ್ಮ ತಾಯಿಗೆ ವೀಲ್ ಚೇರ್ ಕೊಡಿ ಎಂದು ಕೇಳಿದ್ದಕ್ಕೆ ಇಂಡಿಗೊ ವಿಮಾನದ ಪೈಲಟ್ ತಮಗೆ ಬೆದರಿಕೆ ಹಾಕಿದರು ಎಂದು ಮಹಿಳಾ ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕೆ ಬಸ್ ನಿಲ್ದಾಣಗಳಲ್ಲಿ ಮೊಬೈಲ್ ರ್ಯಾಂಪ್, ವೀಲ್ ಚೇರ್
ಬಸ್ಸು ಪ್ರಯಾಣವನ್ನು ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಸ್ನೇಹಪರವಾಗಿ ಮಾಡಲು ರಾಜ್ಯ ...

ರಾಷ್ಟ್ರ ಪ್ರೇಮ: ರಾಷ್ಟ್ರಗೀತೆ ವೇಳೆ ವ್ಹೀಲ್ ಚೇರ್ ಬಿಟ್ಟು ಎದ್ದು ನಿಂತ 10 ವರ್ಷದ ಅಂಗವಿಕಲ ಬಾಲಕ!
ಎಲ್ಲ ಚೆನ್ನಾಗಿದ್ದರೂ ರಾಷ್ಟ್ರಗೀತೆ ಮೊಳಗುವ ಸಂದರ್ಭದಲ್ಲಿ ಕುಳಿತುಕೊಂಡೆ ಇರುವಂತಾ ಮನಸ್ಥಿತಿ ಇರುವಂತವರ ನಡುವೆ 10 ವರ್ಷದ ಅಂಗವಿಕಲ ಬಾಲಕ ತಾನು
ರಾಜನಾಥ್ ಸಿಂಗ್ ಜತೆಗಿನ ಫೋಟೋಗಾಗಿ ಮೂರು ಗಂಟೆ ಕಾದ ಅಂಗವಿಕಲ ಮಕ್ಕಳು
ಗೃಹ ಸಚಿವ ರಾಜನಾಥ ಸಿಂಗ್ ಅವರೊಡನೆ ಫೋಟೋ ತೆಗೆದುಕೊಳ್ಳುವುದಕ್ಕಾಗಿ ಅಂಗವಿಕಲ ಮಕ್ಕಳನ್ನು ಮೂರು ಗಂಟೆಗಳ ಕಾಲ ಕಾಯಿಸಿರುವ ಘಟನೆ ಚಂಡೀಗಡದಲ್ಲಿ ವರದಿಯಾಗಿದೆ.

