wheelchair tennis

ವಿಶೇಷಚೇತನ ಪ್ರತಿಭೆಗಳು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಪ್ರತಿನಿಧಿಸಲಿರುವ ಕರ್ನಾಟಕದ ವೀಲ್ ಚೇರ್ ಟೆನಿಸ್ ಆಟಗಾರ್ತಿಯರು!
ಕ್ರೀಡೆ

ವಿಶೇಷಚೇತನ ಪ್ರತಿಭೆಗಳು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಪ್ರತಿನಿಧಿಸಲಿರುವ ಕರ್ನಾಟಕದ ವೀಲ್ ಚೇರ್ ಟೆನಿಸ್ ಆಟಗಾರ್ತಿಯರು!

ಪ್ರತಿಮಾ ರಾವ್ ಮತ್ತು ಶಿಲ್ಪಾ ಪುಟ್ಟರಾಜು ಶೀಘ್ರದಲ್ಲೇ ತೈಪೆ (ಅಕ್ಟೋಬರ್ 17ರಿಂದ 27), ಬ್ರೆಜಿಲ್ (ಅಕ್ಟೋಬರ್ 18-26) ಮತ್ತು ಶ್ರೀಲಂಕಾ (ನವೆಂಬರ್ 18-ಡಿಸೆಂಬರ್ 1) ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ರಾಜ್ಯ ಮಟ್ಟದ ವ್ಹೀಲ್ ಚೇರ್ ಟೆನಿಸ್: ಪ್ರತಿಮಾ-ಶೇಖರ್ ಚಾಂಪಿಯನ್
ಕ್ರೀಡೆ

ರಾಜ್ಯ ಮಟ್ಟದ ವ್ಹೀಲ್ ಚೇರ್ ಟೆನಿಸ್: ಪ್ರತಿಮಾ-ಶೇಖರ್ ಚಾಂಪಿಯನ್

ಕರ್ನಾಟಕ ವೀಲ್ ಚೇರ್ ಟೆನಿಸ್ ಅಸೋಸಿಯೇಷನ್ (ಕೆಡಬ್ಲ್ಯೂಟಿಎ) ಅ.26 ಮತ್ತು 27ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಎಸ್ ಎಲ್ ಟಿಎ ಟೆನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 59 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.