wheelie stunts

ವ್ಹೀಲಿಂಗ್ ಹುಚ್ಚಾಟ: ಮೇಲ್ಸೇತುವೆಯಿಂದ ಸ್ಕೂಟರ್ ಎಸೆದವರ ವಿರುದ್ಧ ಪ್ರಕರಣ ದಾಖಲು..!
ಆಗಸ್ಟ್ 15ರಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.

ಬೆಂಗಳೂರಿನಲ್ಲಿ ವ್ಹೀಲಿಂಗ್ ಹುಚ್ಚಾಟ: ಎರಡು ಸ್ಕೂಟರ್ ಗಳನ್ನು ಫ್ಲೈ ಓವರ್ನಿಂದ ಕೆಳಗೆಸೆದ ದಾರಿಹೋಕರರು!
ಅನೇಕ ನೆಟಿಜನ್ಗಳು ದಾರಿಹೋಕರರ ಕ್ರಮವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಪೊಲೀಸರು ತಮ್ಮ ಅಂತಹ ಸ್ಟಂಟ್ಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

