wheeling

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು
ರಾಜ್ಯ

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು

ಬೆಳಗ್ಗೆ 9.30ರ ಸುಮಾರಿಗೆ ಪಾಷಾ ಮತ್ತು ಮನೋಜ್‌ ದೇವನಹಳ್ಳಿಯಿಂದ ‘ಎಚ್‌’ ಕ್ರಾಸ್‌ ಕಡೆಗೆ ಹೋಗುತ್ತಿದ್ದರು. ವೇಗವಾಗಿ ವ್ಹೀಲಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?
ರಾಜ್ಯ

ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. 

ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿದ್ದ ಆರು ಮಂದಿಯನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ
ರಾಜ್ಯ

ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿದ್ದ ಆರು ಮಂದಿಯನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

ಬೆಂಗಳೂರು ನಗರದ ಸಂಚಾರ ಪೊಲೀಸರ ಪಶ್ಚಿಮ ವಿಭಾಗದ ವಿಶೇಷ ತಂಡವು ಪಶ್ಚಿಮ ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವ್ಹೀಲಿಂಗ್ ಮಾಡಿದ್ದಕ್ಕಾಗಿ ಆರು ಮಂದಿಯನ್ನು ಬಂಧಿಸಿದೆ.

ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರ ಬಂಧನ
ರಾಜ್ಯ

ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರ ಬಂಧನ

ಜಕ್ಕೂರು ಸಮೀಪ ವಿಮಾನ ನಿಲ್ದಾಣದ ಮೇಲ್ಸೇತುವೆಯಲ್ಲಿ ಸ್ಕೂಟರ್ ನಲ್ಲಿ ...

ಬೆಂಗಳೂರು: ವ್ಹೀಲಿಂಗ್ ಫೋಟೋ ಫೇಸ್ ಬುಕ್ ಗೆ ಹಾಕಿ ಪೊಲೀಸರ ಅತಿಥಿಯಾದ ಯುವಕ!
ರಾಜ್ಯ

ಬೆಂಗಳೂರು: ವ್ಹೀಲಿಂಗ್ ಫೋಟೋ ಫೇಸ್ ಬುಕ್ ಗೆ ಹಾಕಿ ಪೊಲೀಸರ ಅತಿಥಿಯಾದ ಯುವಕ!

ವ್ಹೀಲಿಂಗ್ ಮಾಡುತ್ತಿದ್ದ ಫೋಟೋವನ್ನು ಫೇಸ್ ಬುಕ್ ಗೆ ಅಪ್ ಲೋಡ್ ಮಾಡಿದ್ದ 22 ವರ್ಷದ ಯುವಕ ಆರ್ ಟಿ ನಗರ ಪೊಲೀಸರ ಅತಿಥಿಯಾಗಿದ್ದಾನೆ...

ಬೆಂಗಳೂರು: ಸಿಗ್ನಲ್ ನಲ್ಲಿ ವ್ಹೀಲಿಂಗ್, ಯುವಕನ ಬಂಧನ
ರಾಜ್ಯ

ಬೆಂಗಳೂರು: ಸಿಗ್ನಲ್ ನಲ್ಲಿ ವ್ಹೀಲಿಂಗ್, ಯುವಕನ ಬಂಧನ

ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಆರೋಪದಡಿ  ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ..,.

ಡ್ರೈವರ್ ನ ಕಾರ್ ವೀಲಿಂಗ್ ಕ್ರೇಜ್ ಗೆ ಬಲಿಯಾದಳು ಯುವತಿ
ರಾಜ್ಯ

ಡ್ರೈವರ್ ನ ಕಾರ್ ವೀಲಿಂಗ್ ಕ್ರೇಜ್ ಗೆ ಬಲಿಯಾದಳು ಯುವತಿ

ಡ್ರೈವರ್ ನ ವೀಲಿಂಗ್ ಕ್ರೇಜ್​ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ...

ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ
ಜಿಲ್ಲಾ ಸುದ್ದಿ

ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ

ಪುಲಕೇಶಿನಗರದಲ್ಲಿ ವ್ಹೀಲಿಂಗ್ ಮತ್ತು ಡ್ರ್ಯಾಗ್ ರೇಸಿಂಗ್ ಹಾವಳಿ ಹೆಚ್ಚಾಗಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿ 10 ಬೈಕ್ ಗಳನ್ನು ವಷಪಡಿಸಿಕೊಂಡಿದ್ದಾರೆ...

ವ್ಹೀಲಿಂಗ್ ಮಾಡುತ್ತಿದ್ದ 22 ಮಂದಿಯ ಬಂಧನ
ಜಿಲ್ಲಾ ಸುದ್ದಿ

ವ್ಹೀಲಿಂಗ್ ಮಾಡುತ್ತಿದ್ದ 22 ಮಂದಿಯ ಬಂಧನ

ಷಬ್ ಎ ಬರಾತ್ ಹಬ್ಬದ ಆಚರಣೆ ನೆಪದಲ್ಲಿ ದ್ವಿಚಕ್ರ ವಾಹನಗಳಲ್ಲಿ ರೇಸಿಂಗ್, ವ್ಹೀಲಿಂಗ್, ತ್ರಿಬಲ್ ರೈಡಿಂಗ್ ಮಾಡುತ್ತ ಅಪಾಯಕಾರಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ನಗರದ ಪೊಲೀಸರು 129 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ಬಂಧಿಸಿದ್ದಾರೆ...