ಸುರಂಗದಲ್ಲಿ ಸಿಲುಕಿಕೊಂಡಿರುವ ಎಂಟು ಕಾರ್ಮಿಕರ ಪೈಕಿ ನಾಲ್ವರು ಇರುವ ಸ್ಥಳವನ್ನು ರಾಡಾರ್ ಮೂಲಕ ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಶನಿವಾರ ತಿಳಿಸಿದ್ದಾರೆ.