ಕ್ರಿಕೆಟ್IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video
'ವಿಸಿಲ್ ಪೋಡು' ಎನ್ನುವುದು ತಮಿಳಿನ ಪ್ರಸಿದ್ಧ ಘೋಷಣೆಯಾಗಿದೆ. ಇದು ವಿಶೇಷವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳ ಅಚ್ಚುಮೆಚ್ಚಿನ ಜೈಕಾರವಾಗಿದೆ.