ರಾಜ್ಯಹಿಂಸಾತ್ಮಕ ಪ್ರಕರಣಗಳಲ್ಲಿ ಇಳಿಕೆ, ಸೈಬರ್-ಆರ್ಥಿಕ ಕ್ರೈಂಗಳಲ್ಲಿ ಹೆಚ್ಚಳ: ಡಿಜಿ-ಐಜಿಪಿ ಅಲೋಕ್ ಮೋಹನ್ (ಸಂದರ್ಶನ)
ಅಪರಾಧವನ್ನು ತಡೆಗಟ್ಟಲು ಮತ್ತು ಇಲಾಖೆಯನ್ನು ನಾಗರಿಕ ಕೇಂದ್ರಿತಗೊಳಿಸಲು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿದ್ದಾರೆ. ಅವರ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ.