ದೇಶಬಿಜೆಪಿ ವಿರುದ್ಧ ಮಹಾ ಸಿಎಂ ವಾಗ್ದಾಳಿ, ಬುಲೆಟ್ ರೈಲು 'ಬಿಳಿ ಆನೆ' ಎಂದ ಉದ್ಧವ್ ಠಾಕ್ರೆ
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಯನ್ನು 'ಬಿಳಿ ಆನೆ' ಹೋಲಿಸಿದ್ದಾರೆ.