ರಾಜ್ಯಕರ್ನಾಟಕದಲ್ಲಿ ಇದುವರೆಗೆ ವೈಟ್ ಫಂಗಸ್ ಪತ್ತೆಯಾಗಿಲ್ಲ: ವೈದ್ಯರು
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವೈಟ್ ಫಂಗಸ್ (ಬಿಳಿ ಶಿಲೀಂಧ್ರಕ) ಪತ್ತೆಯಾಗಿದೆ. ಕರ್ನಾಟದಲ್ಲಿ ಇದುವರೆಗೆ ಬಿಳಿ ಶಿಲೀಂಧ್ರಕ ವರದಿಯಾಗಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.