ವಿದೇಶಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ; Video
ಅಧಿಕಾರಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಮತ್ತು ಇತರ ಅತಿಥಿಗಳು ಕುಳಿತಿದ್ದ ಬಾಲ್ರೂಮ್ನ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ನಿಖರವಾಗಿ ಏನಾಯಿತು ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ.