White house

ಶ್ವೇತಭವನದಲ್ಲಿ ಪ್ರಧಾನಿ ಮೋದಿ: ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದ ಬೈಡನ್
ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಶ್ವೇತಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಈ ವೇಳೆ ಇಬ್ಬರೂ ನಾಯಕರು ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ 24ರಂದು ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್- ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 24 ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.

ಕೋವಿಡ್ ಲಸಿಕೆ ಅಡ್ಡ ಪರಿಣಾಮ ಕುರಿತು ವಿವಾದಾತ್ಮಕ ಟ್ವೀಟ್: ರ‍್ಯಾಪರ್ ನಿಕಿ ಮಿನಾಜ್ ಶ್ವೇತಭವನಕ್ಕೆ ಆಹ್ವಾನ
ಕೋವಿಡ್-19 ಲಸಿಕೆ ಸುರಕ್ಷತೆ ಬಗ್ಗೆ ಪ್ರಶ್ನಿಸಿದ್ದ ಗ್ರ್ಯಾಮಿ ನಾಮನಿರ್ದೇಶನದ ರ‍್ಯಾಪರ್ ನಿಕಿ ಮಿನಾಜ್ ಅವರನ್ನು ಶ್ವೇತ ಭವನಕ್ಕೆ ಕರೆಯಲಾಗಿದೆ.

ತಾಲಿಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ಆತುರವೇನು ಇಲ್ಲ: ಅಮೇರಿಕ
ಅಫ್ಘಾನಿಸ್ತಾವನ್ನು ವಶಪಡಿಸಿಕೊಂಡಿರುವ ತಾಲೀಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ತನಗೆ ಹಾಗೂ ತಾನು ಮಾತುಕತೆ ನಡೆಸಿರುವ ರಾಷ್ಟ್ರಗಳಿಗೆ ಆತುರವೇನು ಇಲ್ಲ ಎಂದು ಅಮೆರಿಕ ಹೇಳಿದೆ.

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್
ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಆರ್ಥಿಕ, ಕಾರ್ಯತಂತ್ರ ಮತ್ತು ಭದ್ರತೆಯಂತಹ ವ್ಯಾಪಕವಾದ ವಿಷಯಗಳ ಬಗ್ಗೆ ಅಮೆರಿಕವು ಭಾರತದೊಂದಿಗೆ ಕೆಲಸ ಮಾಡುತ್ತಿದೆ ಎಂದು ವೈಟ್ ಹೌಸ್ ಹೇಳಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಿರಿಯ ಸಲಹೆಗಾರರಾಗಿ ಭಾರತೀಯ ಮೂಲದ ನೀರಾ ತಂಡನ್ ನೇಮಕ
ಭಾರತೀಯ ಮೂಲದ ನೀರಾ ತಂಡನ್ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಹಿರಿಯ ಸಲಹೆಗಾರರಾಗಿ ನೇಮಕವಾಗಿದ್ದಾರೆ.

ಶ್ವೇತಭವನ ಖಾಲಿ ಮಾಡುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಬೆದರಿಕೆ?
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಪರಾಭವವನ್ನು ಅಂಗೀಕರಿಸಲು ಸಿದ್ದರಿಲ್ಲದ ಡೊನಾಲ್ಡ್ ಟ್ರಂಪ್ ಅವರು ಅಂತಿಮವಾಗಿ ಬೆದರಿಕೆಯೊಡ್ಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಶ್ವೇತ ಭವನದಿಂದ ನಿರ್ಗಮಿಸುವುದಕ್ಕೂ ಮುನ್ನ ಭಾರತ, ಮೋದಿ ಕುರಿತು ಟ್ರಂಪ್ ಪುತ್ರಿ ಇವಾಂಕ ಹೇಳಿದ್ದೇನು ಅಂದ್ರೆ...
ಜನವರಿ ಯಲ್ಲಿ ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ವಹಿಸಿಕೊಳ್ಳಲಿದ್ದು, ಹಾಲಿ ಅಧ್ಯಕ್ಷ ಟ್ರಂಪ್ ಶ್ವೇತ ಭವನದಿಂದ ನಿರ್ಗಮಿಸಲಿದ್ದಾರೆ.

ಶ್ವೇತಭವನ ಮುಖ್ಯಸ್ಥರಾಗಿ ರಾನ್ ಕ್ಲೈನ್ ನೇಮಕ!
ಅಮೆರಿಕಾದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ರಾನ್ ಕ್ಲೈನ್ ಅವರನ್ನು ಶ್ವೇತ ಭವನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.

