white paper

'ಒಂದೇ ಸರ್ಕಾರ, ಒಂದೇ ಯೋಜನೆ, ಮೂರು ಅಂಕಿಅಂಶ': ಗ್ಯಾರಂಟಿ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿ- ಆರ್ ಅಶೋಕ್ ಆಗ್ರಹ
ಗ್ಯಾರಂಟಿ ಯೋಜನೆಗಳಡಿ ಇದುವರೆಗೆ ಖರ್ಚು ಮಾಡಿರುವ ಪ್ರತಿಯೊಂದು ರೂಪಾಯಿ ಹಾಗೂ ಫಲಾನುಭವಿಗಳ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಮಂಡಿಸಿ: ಡಿ.ಕೆ ಶಿವಕುಮಾರ್ಗೆ BJP ಆಗ್ರಹ
ರಾಜ್ಯದ ಒಟ್ಟು ಸಾಲದ ಪ್ರಮಾಣ ಎಷ್ಟು? ರಾಜ್ಯದ ಹಣಕಾಸಿನ ವಾಸ್ತವಿಕ ಸ್ಥಿತಿ ಹೇಗಿದೆ? ವರ್ಷಗಳ ಕಾಲ ನಡೆದ ಅತಿಯಾದ ಖರ್ಚು ಹಾಗೂ ಮತಬ್ಯಾಂಕ್ ರಾಜಕಾರಣದಿಂದ ರಾಜ್ಯದ ಖಜಾನೆಗೆ ಎಷ್ಟು ಹಾನಿಯಾಗಿದೆ?

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಿ: ಮುಖ್ಯಮಂತ್ರಿಗೆ ಬಿ.ವೈ ವಿಜಯೇಂದ್ರ ಆಗ್ರಹ!
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಮೂರು ವರ್ಷಗಳಾಗಿವೆ. ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತೇವೆ ಎoದು ಭರವಸೆ ನೀಡಿದ್ದೀರಿ. ಅದು ಮರೆತು ಹೋಯಿತೇ? ಎಂದು ಕೇಳಿದರು.

ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಿ: ನಳಿನ್ ಕುಮಾರ್ ಕಟೀಲ್!
ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಆದರೆ, ಶ್ವೇತಪತ್ರ ಬಿಡುಗಡೆ ಮಾಡಿದರೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ನಿಜವಾದ ಹಣ ಎಷ್ಟು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಟೀಲು ಹೇಳಿದ್ದಾರೆ.

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ
ಯೋಜನೆಯನ್ನು ಬಿಜೆಪಿ ಪ್ರಾಯೋಜಿತ 'ಗೋಲ್ಮಾಲ್' ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ.

ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ
ಕೆಲ ವರ್ಷಗಳ ಹಿಂದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಶೇ.75 ಮತ್ತು ರಾಜ್ಯ ಶೇ.25ರಷ್ಟು ಅನುಪಾತದಲ್ಲಿ ಅನುದಾನ ನೀಡಲಾಗುತ್ತಿತ್ತು. ಮೋದಿ ಅಧಿಕಾರಕ್ಕೆ ಬಂದ ಬಳಿಕ ಆ ಪ್ರಮಾಣವನ್ನು ಶೇ.40ಕ್ಕೆ ಇಳಿಸಲಾಗಿದೆ.

ರಾಜ್ಯದ ಹಣಕಾಸು ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಒತ್ತಾಯ
ಶಕ್ತಿ ಯೋಜನೆಯಿಂದಾಗಿ ಕೆಎಸ್ ಆರ್ ಟಿಸಿಗೆ ರೂ. 7,000 ಕೋಟಿ ಬಾಕಿಯನ್ನು ರಾಜ್ಯ ಸರ್ಕಾರ ಇನ್ನೂ ಪಾವತಿಸಿಲ್ಲ. ಇದರಿಂದಾಗಿ KSRTC ಮುಚ್ಚುವ ಹಂತ ತಲುಪಿದೆ. ಇದು ಕಟು ವಾಸ್ತವವಾಗಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ, ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಹೆಚ್.ಕೆ. ಪಾಟೀಲ್ ಆಗ್ರಹ
ಚುನಾವಣಾ ಬಾಂಡ್ ಹೆಸರಿನಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದ್ದು, ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ಅವರು ಆಗ್ರಹಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನ ಕುರಿತು ಅಧಿವೇಶನದಲ್ಲೇ ಶ್ವೇತಪತ್ರ ಹೊರಡಿಸುತ್ತೇವೆ: ಡಿಕೆಶಿ
ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ. ನಾವು ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನಗಳ ಕುರಿತು ಅಧಿವೇಶನದಲ್ಲಿ ಶ್ವೇತಪತ್ರ ಮಂಡಿಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದರು.

