white paper

ರಾಜ್ಯ ಹಣಕಾಸು ಸ್ಥಿತಿಯ ಶ್ವೇತಪತ್ರ ಹೊರಡಿಸಿ: ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಹಣಕಾಸು ಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶೀಘ್ರಗತಿಯಲ್ಲಿ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ.

ಪ್ರವಾಹ ಪರಿಹಾರ ಸಂಬಂಧ ರಾಜ್ಯಸರ್ಕಾರ ಶ್ವೇತ ಪತ್ರ ಹೊರಡಿಸಲು ಈಶ್ವರ್ ಖಂಡ್ರೆ ಆಗ್ರಹ
ಕಳೆದ ವರ್ಷ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಬಂದು ಹಾನಿಗೊಳಗಾಗಿತ್ತು. ಈ ವರ್ಷ ಪ್ರವಾಹ ಮತ್ತೆ ಪುನರಾವರ್ತನೆಯಾಗುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ರಕ್ಷಣೆ ಹಾಗೂ ಪರಿಹಾರ ನೀಡುವಲ್ಲಿ ವಿಫಲವಾಗಿವೆ ಎಂದು ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಕೊರೋನಾ ವೈರಸ್ ಗೆ ಚೀನಾ ಕಾರಣ; ಆರೋಪ ಅಲ್ಲಗಳೆದಿದ್ದ ಚೀನಾದಿಂದ ಶ್ವೇತಪತ್ರ ಬಿಡುಗಡೆ!
ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಕುರಿತಂತೆ ಚೀನಾ ವಿರುದ್ಧ ಜಾಗತಿಕವಾಗಿ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ತಿರುಗೇಟು ನೀಡಿರುವ ಚೀನಾ ಸರ್ಕಾರ ಇದೀಗ ಶ್ವೇತಪತ್ರ ಬಿಡುಗಡೆ ಮಾಡಿದೆ.

ಪಂಜಾಬ್ ಬ್ಯಾಂಕ್ ವಂಚನೆ ಹಗರಣ: ಶ್ವೇತ ಪತ್ರ ಹೊರಡಿಸುವಂತೆ ಮೋದಿಗೆ ಕಾಂಗ್ರೆಸ್ ಆಗ್ರಹ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್-ಬಿಜೆಪಿ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದಂತೆ ಶ್ವೇತ ಪತ್ರ

ನೋಟು ನಿಷೇಧದ ಬಗ್ಗೆ ಶ್ವೇತಪತ್ರ ಹೊರಡಿಸಲು ಕೇಜ್ರಿವಾಲ್ ಆಗ್ರಹ
ನೋಟು ನಿಷೇಧವನ್ನು ಅತಿ ದೊಡ್ಡ ಹಗರಣ ಎಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ನೋಟು ನಿಷೇಧದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಯಲಲಿತಾ ಸಾವಿನ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಎಂಕೆ ಸ್ಟಾಲಿನ್ ಆಗ್ರಹ
ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ಅದರಲ್ಲೂ ವಿಶೇಷವಾಗಿ ಅವರ ಕೊನೆಯ ದಿನಗಳ ಬಗ್ಗೆ ಹಾಗೂ ಚಿಕಿತ್ಸೆ ಬಗ್...

2014 ರಲ್ಲಿ ದೇಶದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲು ಯೋಚಿಸಿದ್ದೆ, ರಾಷ್ಟ್ರಹಿತ ದೃಷ್ಟಿಯಿಂದ ಹಿಂದೆ ಸರಿದೆ: ಮೋದಿ
"ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತೀಯ ಆರ್ಥಿಕತ ಸ್ಥಿತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂಬ ಆಲೋಚನೆ ಮೂಡಿತ್ತು ಆದರೆ..

ಆರ್ಥಿಕ ಸ್ಥಿತಿ ಶ್ವೇತಪತ್ರಕ್ಕೆ ಯಡಿಯೂರಪ್ಪ ಆಗ್ರಹ
ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ರಾಜ್ಯ ಸರ್ಕಾರ ಸಂಪನ್ಮೂಲ ಕ್ರೋಢೀಕರಿಸುವಲ್ಲಿ...

ಹತಸೈನಿಕರ ಬಗ್ಗೆ ಶ್ವೇತಪತ್ರ ಹೊರಡಿಸಿ
ಅಪ್ರತಿಮ ದೇಶ ಭಕ್ತಿಯ ಧ್ವನಿಗಳನ್ನಾಡುವ ಮೋದಿ ಸರ್ಕಾರ ಪಾಕಿಸ್ತಾನದ ಪ್ರಧಾನಿಯನ್ನೂ ಅದ್ದೂರಿಯಾಗಿ ಸ್ವಾಗಿತಿಸಿ, ಸನ್ಮಾನಿಸಿದ್ದರೂ ಗಡಿಯಲ್ಲಿ ಪಾಕ್.....

