White-topping

ವೈಟ್- ಟಾಪಿಂಗ್ ಗುಣಮಟ್ಟದಲ್ಲಿ ರಾಜಿ ಬೇಡ: ಅಧಿಕಾರಿಗಳಿಗೆ GBA ಮುಖ್ಯಸ್ಥ ಮಹೇಶ್ವರ ರಾವ್ ಸೂಚನೆ
ರಾಜ್ಯ

ವೈಟ್- ಟಾಪಿಂಗ್ ಗುಣಮಟ್ಟದಲ್ಲಿ ರಾಜಿ ಬೇಡ: ಅಧಿಕಾರಿಗಳಿಗೆ GBA ಮುಖ್ಯಸ್ಥ ಮಹೇಶ್ವರ ರಾವ್ ಸೂಚನೆ

ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿ 800 ಮೀಟರ್ ವೈಟ್ ಟಾಪಿಂಗ್ ಕೆಲಸ ಪ್ರಗತಿಯಲ್ಲಿದೆ. ಫುಟ್‌ಪಾತ್ ಕೆಲಸವನ್ನು ತಕ್ಷಣ ಪ್ರಾರಂಭಿಸಲು ಮತ್ತು ಎಲ್ಲಾ ಕಾಮಗಾರಿಗಳನ್ನು ಸಮಾನಾಂತರವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

JC ರಸ್ತೆಯಲ್ಲಿ White-topping ಕಾಮಗಾರಿ: ಆಗಸ್ಟ್ 30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ
ರಾಜ್ಯ

JC ರಸ್ತೆಯಲ್ಲಿ White-topping ಕಾಮಗಾರಿ: ಆಗಸ್ಟ್ 30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್​ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು, ಬಸ್ ಇತ್ಯಾದಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವೈಟ್ ಟಾಪಿಂಗ್ ರಸ್ತೆಗಳು ಕನಿಷ್ಠ 30 ವರ್ಷ ಕಾಲ ಬಾಳಿಕೆ ಬರಬೇಕು: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ
ರಾಜ್ಯ

ವೈಟ್ ಟಾಪಿಂಗ್ ರಸ್ತೆಗಳು ಕನಿಷ್ಠ 30 ವರ್ಷ ಕಾಲ ಬಾಳಿಕೆ ಬರಬೇಕು: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ

ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ. ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ.

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ವೈಟ್‌ ಟಾಪಿಂಗ್‌ ಭರಾಟೆ: ವ್ಯಾಪಾರ, ವಾಹನ ಸಂಚಾರಕ್ಕೆ ಸಮಸ್ಯೆ
ರಾಜ್ಯ

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ವೈಟ್‌ ಟಾಪಿಂಗ್‌ ಭರಾಟೆ: ವ್ಯಾಪಾರ, ವಾಹನ ಸಂಚಾರಕ್ಕೆ ಸಮಸ್ಯೆ

ಕಾಮಗಾರಿಯಿಂದಾಗಿ ಸ್ಥಳದಲ್ಲಿ ಸಾಕಷ್ಟು ಧೂಳು ತುಂಬುತ್ತಿದ್ದು, ಬಿಸಿಲು ಕೂಡ ಹೆಚ್ಚಾಗಿರುವ ಕಾರಣ ಗ್ರಾಹಕರು ಸ್ಥಳಕ್ಕೆ ಬರುತ್ತಿಲ್ಲ.

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ 1700 ಕೋಟಿ ರೂ ವೆಚ್ಚದಲ್ಲಿ ವೈಟ್ ಟಾಪಿಂಗ್ ಯೋಜನೆ: ಡಿ.ಕೆ ಶಿವಕುಮಾರ್
ರಾಜ್ಯ

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ 1700 ಕೋಟಿ ರೂ ವೆಚ್ಚದಲ್ಲಿ ವೈಟ್ ಟಾಪಿಂಗ್ ಯೋಜನೆ: ಡಿ.ಕೆ ಶಿವಕುಮಾರ್

ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!
ರಾಜ್ಯ

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮಾರುಕಟ್ಟೆಯು ನೂರಾರು ಬಟ್ಟೆ ಅಂಗಡಿಗಳು, ಹೋಟೆಲ್, ಸಾಮಾನುಗಳ ಅಂಗಡಿಗಳು, ಎಲೆಕ್ಟ್ರಾನಿಕ್ಸ್ ಮಳಿಗೆಗಳು ಹಾಗೂ ಹಲವಾರು ಸಣ್ಣ ತಿನಿಸುಗಳಿಗೆ ನೆಲೆಯಾಗಿದೆ.

BBMP ವೈಟ್ ಟಾಪಿಂಗ್ ಕಾಮಗಾರಿ: ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಭಾರಿ ಕುಸಿತ!
ರಾಜ್ಯ

BBMP ವೈಟ್ ಟಾಪಿಂಗ್ ಕಾಮಗಾರಿ: ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಭಾರಿ ಕುಸಿತ!

ರಾಜ್ಯ ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ ಒಂದಾದ ಚಿಕ್ಕಪೇಟೆಯಲ್ಲಿ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ನಡೆಸುತ್ತಿದ್ದು, ಇದರಿಂದ ವ್ಯಾಪಾರ ವಹಿವಾಟಿನಲ್ಲಿ ಭಾರೀ ಕುಸಿತವಾಗಿದೆ ಎಂದು ತಿಳಿದುಬಂದಿದೆ.

ನಗರದ ಎಲ್ಲಾ ರಸ್ತೆಗಳಿಗೆ ವೈಟ್ ಟಾಪಿಂಗ್: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ನಗರದ ಎಲ್ಲಾ ರಸ್ತೆಗಳಿಗೆ ವೈಟ್ ಟಾಪಿಂಗ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ 5 ವರ್ಷಗಳಲ್ಲಿ ನಗರದ ಎಳ್ಲಾ ರಸ್ತೆಗಳನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭರವಸೆ ನೀಡಿದ್ದಾರೆ...