ರಾಜ್ಯಗುಂಡಿ ಬಿದ್ದ ವೈಟ್ ಟಾಪಿಂಗ್ ರಸ್ತೆ: ಪೂಜೆ ಮಾಡಿ ಆಪ್ ಆಕ್ರೋಶ, ಲೋಕಾಯುಕ್ತ ತನಿಖೆಗೆ ಆಗ್ರಹ
ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ನಗರದ ಹಲಸೂರು ಕೆರೆ ಬಳಿಯ ಡಿ.ಭಾಸ್ಕರನ್ ರಸ್ತೆಯಲ್ಲಿ ಗುಂಡಿ ಬಿದ್ದ ಸ್ಥಳಕ್ಕೆ ಬುಧವಾರ ಪೂಜೆ ಸಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಆಮ್ ಆದ್ಮಿ ಪಕ್ಷದವರು ರಸ್ತೆ ಕುಸಿತಕ್ಕೆ ಕಳಪೆ ಕಾಮಗಾರಿ, ಭ್ರಷ್ಟಾಚಾರ ಕಾರಣ ಎಂದು ಆರೋಪಿಸಿದರು.