ಭಾನುವಾರ ಸಂಜೆ ಕೇವಲ 20 ನಿಮಿಷಗಳ ಕಾಲ ಸುರಿದ ಭಾರೀ ಮಳೆಗೆ ವೈಟ್ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣದ ಚಾವಣಿಯಿಂದ ಮಳೆ ನೀರು ಸೋರಿಕೆಯಾಗಿ, ನಿಲ್ದಾಣದಲ್ಲಿ ನೀರು ತುಂಬಿಕೊಂಡಿದ್ದು ಕಂಡು ಬಂದಿತು.