Whitefield police

ಇದು ಪೊಲೀಸ್ ರಾಜ್ಯವಲ್ಲ! ಸಿವಿಲ್ ವ್ಯಾಜ್ಯದಲ್ಲಿ ಕಾನೂನುಬಾಹಿರವಾಗಿ ಸಾಕ್ಷಿ ಬಂಧಿಸಿದ್ದಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ
ಸಿವಿಲ್ ವ್ಯಾಜ್ಯದಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರ ಅಕ್ರಮ ಬಂಧನ ಮತ್ತು ಬೇಜವಾಬ್ದಾರಿ ನಡವಳಿಕೆಗೆ ತೀವ್ರ ಆಕ್ರೋಶ ಹೊರಹಾಕಿರುವ ಕರ್ನಾಟಕ ಹೈಕೋರ್ಟ್, ಸಂತ್ರಸ್ತ ಅರ್ಜಿದಾರರಿಗೆ ₹3 ಲಕ್ಷ ದಂಡ ಪಾವತಿಸುವಂತೆ ತನಿಖಾಧಿಕಾರಿಗೆ ಖಡಕ್ ಆದೇಶ ನೀಡಿದೆ.

ಪಾಕ್ ಪರ ಘೋಷಣೆ: ಬೆಂಗಳೂರಿನಲ್ಲಿ ಟೆಕ್ಕಿ ಬಂಧನ
ಛತ್ತೀಸ್‌ಗಢ ಮೂಲದ ಶುಕ್ಲಾ, ಸ್ನೇಹಿತನೊಂದಿಗೆ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

