ರಾಜ್ಯಬೆಂಗಳೂರು: ಮಾರ್ಚ್ ಮಧ್ಯಂತರದಲ್ಲಿ ವೈಟ್ಫೀಲ್ಡ್- ಕೆಆರ್ ಪುರಂ ಮೆಟ್ರೋ ಮಾರ್ಗ ಸಂಚಾರ ಆರಂಭ
ಬೆಂಗಳೂರಿನ ಬಹು ನಿರೀಕ್ಷಿತ ವೈಟ್ಫೀಲ್ಡ್ ನಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯನ್ನು 2 ಹಂತಗಳಲ್ಲಿ ನಡೆಯುತ್ತಿದ್ದು, ಈ ಪೈಕಿ ವೈಟ್ಫೀಲ್ಡ್-ಕೆಆರ್ ಪುರಂ ನಡುವಿನ ಮಾರ್ಗದ ಸಂಚಾರ 2023ರ ಮಾರ್ಚ್ ವೇಳೆಗೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.