ರಾಜಕೀಯ'ಕೇಂದ್ರದಿಂದ ಬಂದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ': ಆರ್.ಅಶೋಕ್ ಸವಾಲು
ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕರು ದೆಹಲಿ ಚಲೋಗೆ ಮುಂದಾಗಿದ್ದಾರೆ. ಅದಕ್ಕೂ ಮೊದಲು ಕಳೆದ 20 ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಸವಾಲು ಹಾಕಿದ್ದಾರೆ.