WHO

ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಆತಂಕಕಾರಿ; ಪೇಟೆಂಟ್, ಆದಾಯದ ಕುರಿತು ಚಿಂತಿಸುವ ಸಮಯ ಇದಲ್ಲ: ವಿಶ್ವ ಆರೋಗ್ಯ ಸಂಸ್ಥೆ
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ಎರಡನೇ ಅಲೆ ತೀವ್ರವಾಗಿದ್ದು, ಕೋವಿಡ್ ಪರಿಸ್ಥಿತಿ ಆತಂಕಕಾರಿಯಾಗಿದೆ. ಈ ಹೊತ್ತಿನಲ್ಲಿ 'ಪೇಟೆಂಟ್, ಆದಾಯದ ಕುರಿತು ಚಿಂತಿಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ: ವಿಶ್ವಸಂಸ್ಥೆಗೆ ಮಾಹಿತಿ ನೀಡಿದ ಆ ದೇಶ ಯಾವುದು?
ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಒಂದು ದೇಶ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ಮಾಡರ್ನಾ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ
ಜಗತ್ತಿನಾದ್ಯಂತ ಮಾರಕ ಕೊರೋನಾ ವೈರಸ್ ಅಬ್ಬರದ ನಿಯಂತ್ರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಡರ್ನಾ ಸಂಸ್ಥೆಯ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ಕೊರೋನಾ ಕುರಿತ ಪ್ರಚಾರದಲ್ಲಿ ವಾಸ್ತವವೆಷ್ಟು... ವಿಶ್ವ ಆರೋಗ್ಯ ಸಂಸ್ಥೆ ಹೇಳುವುದೇನು?
ಕೊರೋನಾ ಪ್ರಸರಣ, ತಡೆಗಟ್ಟುವ ಅಂಶಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ರೀತಿಯ ಪ್ರಚಾರ ನಡೆಯುತ್ತಿವೆ. ಆ ಪೈಕಿ ಕೆಲ ಮಾಹಿತಿಗಳ ಕುರಿತು ಜನರಲ್ಲಿ ಜಾಗೃತಿ ಇದ್ದರೂ.. ಇನ್ನೂ ಹಲವಾರು ಅಂಶಗಳ ಬಗ್ಗೆ ಸಂದೇಹಗಳು ವ್ಯಕ್ತವಾಗುತ್ತಿವೆ.

ಭಾರತದ ರೂಪಾಂತರಿ ಕೊರೋನಾ ಕನಿಷ್ಠ 17 ದೇಶಗಳಲ್ಲಿ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಕೋರೋನಾ ಸೋಂಕು ಹೆಚ್ಚಾಗಿ ಎರಡನೇ ಅಲೆ ವ್ಯಾಪಕವಾಗಿ ಹರಡಲು ಕಾರಣವಾಗಿರುವ ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೊರೋನಾ ವೈರಸ್ 12ಕ್ಕೂ ಹೆಚ್ಚು ದೇಶಗಳಲ್ಲಿ ಕಂಡುಬಂದಿದೆ.

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ
ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ, ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ಕೊರೋನಾ ಅಂತ್ಯಕ್ಕೆ ಇನ್ನೂ ಬಹು ದೂರ ಕ್ರಮಿಸಬೇಕಿದೆ: ಡಬ್ಲ್ಯುಎಚ್ ಒ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ
ಕೊರೋನಾ ಸಾಂಕ್ರಾಮಿಕ ನಿಭಾಯಿಸಲು ವಿಶ್ವದ ರಾಷ್ಟ್ರಗಳು ಇನ್ನಿಲ್ಲದ ಕಷ್ಟ ಪಡುತ್ತಿವೆ. ಕೊರೋನಾ ಎದುರಿಸುವಲ್ಲಿ ಸಾಕಷ್ಟು ಗೊಂದಲಗಳಿವೆ. ಮನುಷ್ಯರ ಬೇಜವಾಬ್ದಾರಿತನದಿಂದಾಗಿ ಸಾಂಕ್ರಾಮಿಕ ಅಂತ್ಯಗೊಳ್ಳಲು ನಾವು ಇನ್ನು ಬಹು ದೂರ ಕ್ರಮಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ ನೀಡಿದ್ದಾರೆ.

ಯೂರೋಪ್ ನ 8 ದೇಶಗಳಲ್ಲಿ ಕೊರೋನಾ ವೈರಸ್‍ನ ಹೊಸ ರೂಪಾಂತರ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಯೂರೋಪ್‍ನ 8 ದೇಶಗಳಲ್ಲಿ ಕೊರೋನಾ ವೈರಸ್‍ನ ಹೊಸ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾತ್ಮಕ ಕ್ರಮಗಳನ್ನು ಹೆಚ್ಚಿಸಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪ್‍ನ ಪ್ರಾದೇಶಿಕ ನಿರ್ದೇಶಕರು ಹೇಳಿದ್ದಾರೆ.

ಜನತೆಯ ಹಿತದೃಷ್ಟಿಯಿಂದ ಕೋವಿಡ್-19 ಮೊಬೈಲ್ ಆ್ಯಪ್ ಆರಂಭಿಸಿದ ಡಬ್ಲ್ಯುಎಚ್‌ಓ
ಕೋವಿಡ್ -19 ಗೈಡೆನ್ಸ್, ಅಪ್ ಡೇಟ್ಸ್ ಗಳನ್ನು ಒಳಗೊಂಡಿರುವ ಮೊಬೈಲ್ ಅಪ್ಲಿಕೇಶನ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಓ) ಬಿಡುಗಡೆ ಮಾಡಿದೆ.

