WHO

ಲಸಿಕೆಗೆ ಮೊದಲೇ 20 ಲಕ್ಷ ಜನರ ಬಲಿ ಪಡೆಯಲಿರುವ ಕೊರೋನಾ: ಡಬ್ಲ್ಯೂಎಚ್ಒ ಎಚ್ಚರಿಕೆ
ಕೊರೋನಾ ಮಣಿಸಲು ಪರಿಣಾಮಕಾರಿ ಲಸಿಕೆ ಬಳಕೆಗೆ ಬರುವ ಮೊದಲೇ ಜಗತ್ತಿನಲ್ಲಿ ಸಾವಿನ ಸಂಖ್ಯೆ 20 ಲಕ್ಷ ದಾಟಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಕಳವಳ ವ್ಯಕ್ತಪಡಿಸಿದೆ.

ಕೊರೋನಾ ಕೊನೆಯ ಸಾಕ್ರಾಮಿಕವಲ್ಲ, ಭವಿಷ್ಯದಲ್ಲಿ ಮತ್ತಷ್ಟು ಸವಾಲುಗಳಿಗೆ ಜಗತ್ತು ಸಿದ್ಧವಾಗಬೇಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಜಗತ್ತಿನ 213 ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕು ಕೊನೆಯ ಸಾಂಕ್ರಾಮಿಕವಲ್ಲ. ಇಂತಹ ಹಲವು ಸಾಂಕ್ರಾಮಿಕಗಳಿಗೆ ಜಗತ್ತು ಮಾನಸಿಕವಾಗಿ ಮತ್ತು ಬೌದ್ಧಿಕವಾಗಿ ಸಿದ್ಧವಾಗಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಕೋವಿಡ್-19 ನಿಂದ ಹಲವಾರು ಜೀವಗಳನ್ನು ಉಳಿಸಿದ್ದೇವೆ: ಚೀನಾ, ಡಬ್ಲ್ಯು ಹೆಚ್ಒಗೆ ಕ್ಸೀ ಜಿನ್ಪಿಂಗ್ ಮೆಚ್ಚುಗೆ
ಕೊರೋನಾ ವಿರುದ್ಧದ ಹೋರಾಟದಲ್ಲಿ ಚೀನಾ ಹಾಗೂ ಡಬ್ಲ್ಯು ಹೆಚ್ ಒ ವಹಿಸಿದ ಪಾತ್ರವನ್ನು ಚೀನಾ ಅಧ್ಯಕ್ಷ ಕ್ಸೀ ಜಿನ್ಪಿಂಗ್ ಕೊಂಡಾಡಿದ್ದು, ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

2021ರ ಮಧ್ಯದವರೆಗೆ ಕೋವಿಡ್-19 ಸಾರ್ವತ್ರಿಕ ಲಸಿಕೆ ಲಭ್ಯವಾಗದು; ವಿಶ್ವ ಆರೋಗ್ಯ ಸಂಸ್ಥೆ
ಜಾಗತಿಕ 213 ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ 2021ರ ಮಧ್ಯಭಾಗದವರೆಗೂ ಲಸಿಕೆ ಲಭ್ಯವಾಗದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಜಗತ್ತಿನಲ್ಲೇ ಮೊದಲ ಪ್ರಕರಣ: ಕೊರೋನಾದಿಂದ ಗುಣಮುಖರಾಗಿದ್ದ ಇಬ್ಬರಿಗೆ ಮತ್ತೆ ಒಕ್ಕರಿಸಿದ 2 ಪ್ರಬೇಧದ ಸೋಂಕು
ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಬಳಿಕ ಗುಣಮುಖನಾಗಿದ್ದ ವ್ಯಕ್ತಿಯೋರ್ವ ಮತ್ತೆ ಸೋಂಕಿಗೆ ತುತ್ತಾಗಿರುವ ಜಗತ್ತಿನ ಮೊದಲ ಪ್ರಕರಣ ಹಾಂಕಾಂಗ್ ನಲ್ಲಿ ವರದಿಯಾಗಿದೆ.

ಪ್ಲಾಸ್ಮಾ ಥೆರಪಿ ಇನ್ನೂ "ಪ್ರಯೋಗಾತ್ಮಕ'' ಮಾತ್ರ, ಅದೇ ಅಂತಿಮ ಚಿಕಿತ್ಸೆಯಲ್ಲ: ವಿಶ್ವ ಆರೋಗ್ಯ ಸಂಸ್ಥೆ
ಮಾರಕ ಕೊರೋನಾ ವೈರಸ್ ಸೋಂಕು ಚಿಕಿತ್ಸೆಗೆ ಬಳಕೆ ಮಾಡಲಾಗುತ್ತಿರುವ ಪ್ಲಾಸ್ಮಾ ಥೆರಪಿ ಇನ್ನೂ "ಪ್ರಯೋಗಾತ್ಮಕ''ವಾಗಿದ್ದು, ಅದೇ ಅಂತಿಮ ಚಿಕಿತ್ಸೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

12 ವರ್ಷ ಮತ್ತು ಮೇಲ್ಪಟ್ಟ ಮಕ್ಕಳು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು; ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿ
ವಿಶ್ವದ ಎಲ್ಲಾ ದೇಶಗಳ 12 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನ ಮಕ್ಕಳು ತಮ್ಮ ಪೋಷಕರ ನೆರವಿನಿಂದ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಎರಡು ವರ್ಷದಲ್ಲಿ ಮಹಾಮಾರಿ ಕೊರೋನಾ ಹಾವಳಿ ಸಂಪೂರ್ಣ ಮಾಯಾ: ಟೆಡ್ರೋಸ್ ಅಧನೋಮ್
ವಿಶ್ವದಲ್ಲಿ ಕೊರೋನಾ ಸೋಂಕು ಹಾವಳಿ ಮುಂದಿನ ಎರಡು ವರ್ಷಗಳ ಒಳಗಾಗಿ ಸಂಪೂರ್ಣ ನಿವಾರಣೆಯಾಗಲಿದೆ ಎಂಬ ಆಶಯವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ವ್ಯಕ್ತಪಡಿಸಿದ್ದಾರೆ.

ಕೊರೋನಾ ಲಸಿಕೆ ಹೆಸರಿನಲ್ಲಿ ರಾಷ್ಟ್ರೀಯತೆ ಬಿಂಬಿಸುವುದು ಸರಿಯಲ್ಲ: ವಿಶ್ವ ಆರೋಗ್ಯ ಸಂಸ್ಥೆ
ಕೊರೋನಾ ಲಸಿಕೆ ಹೆಸರಿನಲ್ಲಿ ರಾಷ್ಟ್ರೀಯತೆಯನ್ನು ಬಿಂಬಿಸುವುದು ಸರಿಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

