WHO

24 ಗಂಟೆಗಳಲ್ಲಿ ವಿಶ್ವದಲ್ಲಿ 1 ಲಕ್ಷ 83 ಸಾವಿರ ಹೊಸ ಪಾಸಿಟಿವ್ ಪ್ರಕರಣ ದಾಖಲು
ವಿದೇಶ

24 ಗಂಟೆಗಳಲ್ಲಿ ವಿಶ್ವದಲ್ಲಿ 1 ಲಕ್ಷ 83 ಸಾವಿರ ಹೊಸ ಪಾಸಿಟಿವ್ ಪ್ರಕರಣ ದಾಖಲು

ವಿಶ್ವದ 213 ರಾಷ್ಟ್ರಗಳನ್ನು ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1 ಲಕ್ಷದ 83 ಸಾವಿರ ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಕೋವಿಡ್-19ಗೆ ಬ್ರೆಜಿಲ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಬಲಿ‌: ಅತಿ ಹೆಚ್ಚು ಕೊರೋನಾ ಸಾವು ಕಂಡ ಜಗತ್ತಿನ ಎರಡನೇ ರಾಷ್ಟ್ರ
ವಿದೇಶ

ಕೋವಿಡ್-19ಗೆ ಬ್ರೆಜಿಲ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಬಲಿ‌: ಅತಿ ಹೆಚ್ಚು ಕೊರೋನಾ ಸಾವು ಕಂಡ ಜಗತ್ತಿನ ಎರಡನೇ ರಾಷ್ಟ್ರ

213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾವೈರಸ್ ಗೆ ಬ್ರೆಜಿಲ್ ನಲ್ಲಿ ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಆ ಮೂಲಕ ಬ್ರೆಜಿಲ್ ಅತೀ ಹೆಚ್ಚು ಕೊರೋನಾ ಸಾವು ಕಂಡ ಜಗತ್ತಿನ 2ನೇ ರಾಷ್ಟ್ರ ಎಂಬ ಕುಖ್ಯಾಗೆ ಭಾಜನವಾಗಿದೆ. 

ಕೋವಿಡ್-19: ವಿಶ್ವದಾದ್ಯಂತ 4 ಲಕ್ಷ 31 ಸಾವಿರ ಜನರ ಸಾವು, 7.8 ಮಿಲಿಯನ್ ಗಡಿ ದಾಟಿದ ಸೋಂಕಿತರ ಸಂಖ್ಯೆ
ವಿದೇಶ

ಕೋವಿಡ್-19: ವಿಶ್ವದಾದ್ಯಂತ 4 ಲಕ್ಷ 31 ಸಾವಿರ ಜನರ ಸಾವು, 7.8 ಮಿಲಿಯನ್ ಗಡಿ ದಾಟಿದ ಸೋಂಕಿತರ ಸಂಖ್ಯೆ

ಜಗತ್ತಿನಾದ್ಯಂತ  ಮಾರಕ ಕೊರೋನಾವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೂ ಸೋಂಕಿನಿಂದ 4,31000 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 7.8 ಮಿಲಿಯನ್  ಗಡಿ ದಾಟಿದೆ

ಕೊರೋನಾ ವೈರಸ್: ಸೋಂಕಿತರ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿದ ಭಾರತ ನಾಲ್ಕನೇ ಸ್ಥಾನಕ್ಕೇರಿಕೆ!
ವಿದೇಶ

ಕೊರೋನಾ ವೈರಸ್: ಸೋಂಕಿತರ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿದ ಭಾರತ ನಾಲ್ಕನೇ ಸ್ಥಾನಕ್ಕೇರಿಕೆ!

ಭಾರತದಲ್ಲಿ ಮಾರಕ ಕೊರೋನಾ ವೈರಸ್ ದಿನಕಳೆದಂತೆ ತನ್ನ ಅಟ್ಟಹಾಸವನ್ನು ಜೊರು ಮಾಡುತ್ತಿದ್ದು, ಇದೀಗ ಜಗತ್ತಿನಲ್ಲಿ ಕೊರೋನಾ ವೈರಸ್ ದಾಳಿಗೆ ಅತ್ಯಂತ ಹೆಚ್ಚಾಗಿ ತುತ್ತಾದ ಟಾಪ್ 10  ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಬ್ರಿಟನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ.

ಲಕ್ಷಣರಹಿತ ವ್ಯಕ್ತಿಗಳಿಂದಲೂ ಹರಡಲಿದೆ ಕೊರೋನಾ: ವಿಶ್ವ ಆರೋಗ್ಯ ಸಂಸ್ಥೆ ಯೂ-ಟರ್ನ್ ಹೊಡೆದರೂ ನಿರ್ಧಾರ ಬದಲಿಸದ ಸರ್ಕಾರ!
ರಾಜ್ಯ

ಲಕ್ಷಣರಹಿತ ವ್ಯಕ್ತಿಗಳಿಂದಲೂ ಹರಡಲಿದೆ ಕೊರೋನಾ: ವಿಶ್ವ ಆರೋಗ್ಯ ಸಂಸ್ಥೆ ಯೂ-ಟರ್ನ್ ಹೊಡೆದರೂ ನಿರ್ಧಾರ ಬದಲಿಸದ ಸರ್ಕಾರ!

ಲಕ್ಷಣರಹಿತ ವ್ಯಕ್ತಿಗಳಿಂದಲೂ ಕೊರೋನಾ ವೈರಸ್ ಹರಡಲಿದೆ ಎಂದು ಸ್ವತಃ ವಿಶ್ವ ಆರೋಗ್ಯ ಸಂಸ್ಥೆಯೇ ಯೂಟರ್ನ್ ಹೊಡೆದಿದ್ದರೂ, ರಾಜ್ಯ ಸರ್ಕಾರ ಮಾತ್ರ ಈ ಹಿಂದಿನ ಕ್ರಮಗಳನ್ನೇ ಮುಂದುವರೆಸುವುದಾಗಿ ತಿಳಿಸಿದೆ. 

ಕೋವಿಡ್-19: ರೋಗಲಕ್ಷಣವಿಲ್ಲದ ರೋಗಿಗಳಿಂದ ವೈರಸ್ ಹರಡುವುದು ಅಪರೂಪ- ಡಬ್ಲ್ಯೂಎಚ್ ಒ
ವಿದೇಶ

ಕೋವಿಡ್-19: ರೋಗಲಕ್ಷಣವಿಲ್ಲದ ರೋಗಿಗಳಿಂದ ವೈರಸ್ ಹರಡುವುದು ಅಪರೂಪ- ಡಬ್ಲ್ಯೂಎಚ್ ಒ

ಯೂರೋಪಿನಲ್ಲಿ ಪರಿಸ್ಥಿತಿ ಸುಧಾರಿಸಿದ್ದರೂ ಸಾಂಕ್ರಾಮಿಕ ಕಾಯಿಲೆ ಕೋವಿಡ್-19 ಯಿಂದಾಗಿ ಜಗತ್ತಿನಾದ್ಯಂತ ಪರಿಸ್ಥಿತಿ ತುಂಬಾ ಹದಗೆಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಿಲ್ಲ, ಆದರೂ ಅಪಾಯವಿದೆ: ಡಬ್ಲ್ಯುಎಚ್‌ಒ
ವಿದೇಶ

ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಿಲ್ಲ, ಆದರೂ ಅಪಾಯವಿದೆ: ಡಬ್ಲ್ಯುಎಚ್‌ಒ

ಕೊರೊನಾ ವೈರಸ್ “ಕೋವಿಡ್ -19” ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶ್ಲಾಘಿಸಿದ್ದು, ಇದೀಗ ದೇಶದಲ್ಲಿ ರೋಗದ ಪ್ರಕರಣಗಳು ಗುಣಾತ್ಮಕವಾಗಿ ಹೆಚ್ಚಾಗುತ್ತಿಲ್ಲ, ಆದರೆ ಇದು ಸಂಭವಿಸುವ ಅಪಾಯವಿದೆ.

WHO ಮತ್ತೊಂದು ಎಡವಟ್ಟು ಬಹಿರಂಗ: ಕೊರೋನಾ ರೋಗಿಗಳಿಗೆ HCQ ಮಾರಕ ಎಂದಿದ್ದ ವರದಿ ಹಿಂದಕ್ಕೆ!
ವಿದೇಶ

WHO ಮತ್ತೊಂದು ಎಡವಟ್ಟು ಬಹಿರಂಗ: ಕೊರೋನಾ ರೋಗಿಗಳಿಗೆ HCQ ಮಾರಕ ಎಂದಿದ್ದ ವರದಿ ಹಿಂದಕ್ಕೆ!

ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯ ಮತ್ತೊಂದು ಎಡವಟ್ಟು ಬಹಿರಂಗವಾಗಿದ್ದು, ಈ ಹಿಂದೆ WHO ಕೊರೋನಾ ರೋಗಿಗಳಿಗೆ HCQ ಮಾರಕ ಎಂದು ಹೇಳಿ ಅದರ ಬಳಕೆ ಮೇಲೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಕೊರೋನಾ ರೋಗಿಗಳಿಗೆ HCQ ಮಾರಕ ಎಂಬ ವರದಿಯನ್ನೇ ಹಿಂದಕ್ಕೆ ಪಡೆದುಕೊಳ್ಳಲಾಗಿದೆ.

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 62 ಲಕ್ಷಕ್ಕೆ ಏರಿಕೆ, 3.79 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 62 ಲಕ್ಷಕ್ಕೆ ಏರಿಕೆ, 3.79 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 93,000 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 62 ಲಕ್ಷಕ್ಕೇರಿದ್ದು, 3.79ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.