ರಾಜ್ಯಬೆಂಗಳೂರಿನಲ್ಲಿ 3,000 ಉಚಿತ ವೈ-ಫೈ ಝೋನ್ ಸೇವೆ ಒದಗಿಸಲು ರಾಜ್ಯ ಸರ್ಕಾರ ಮುಂದು!
ಎಲ್ಲವೂ ಅಂದುಕೊಂಡಂತೆ ಆದರೆ, ಟೆಕ್ ಕ್ಯಾಪಿಟಲ್ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ಹೊಂದಲಿದ್ದು, ಬಳಿಕ ಯೋಜನೆಯು ರಾಜ್ಯದ ಇತರೆ ಭಾಗಗಳಿಗೂ ವಿಸ್ತರಣೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ಸರ್ಕಾರ ಹೇಳಿದೆ.