ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ನಿವೃತ್ತಿಯ ಸುಳಿವು ಬಿಟ್ಟಿಕೊಟ್ಟ ನಂತರ ಆರ್ ಸಿಬಿಯ ದೀರ್ಘಾವಧಿಯ ವಿಕೆಟ್ ಕೀಪರ್ ಬ್ಯಾಟರ್ ಆಗಲು ಅನುಜ್ ರಾವತ್ ಆಶಿಸಿದ್ದಾರೆ.