ರಾಜ್ಯಬೆಂಗಳೂರು: ವ್ಯಕ್ತಿಯೊಂದಿಗೆ ಪತ್ನಿ ಪರಾರಿ: ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ವ್ಯಕ್ತಿ!
ಪತ್ನಿ ಪರ ಪುರುಷನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ವ್ಯಕ್ತಿಯೋರ್ವ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.