wife arrest

ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!
ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು.

ಬೆಂಗಳೂರು: ಗಂಡನನ್ನ ಕೊಲೆ ಮಾಡಿ ಸಹಜ ಸಾವು ಎಂದು ಕಥೆ ಕಟ್ಟಿದ್ದ ಪತ್ನಿ ಬಂಧನ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ಪೂರಿಗಾಲಿಯ ಮಹೇಶ್, ಬೆಂಗಳೂರಿನ ಕೊಕೊನಟ್ ಗಾರ್ಡನ್ ನಲ್ಲಿ ವಾಸವಿದ್ದರು. ಅವರನ್ನು ಸೆ. 1ರಂದು ಕೊಲೆ ಮಾಡಿದ್ದ ಶಿಲ್ಪಾ, ಅಸಹಜ ಸಾವೆಂದು ಹೇಳಿ ನಾಟಕವಾಡಿದ್ದಳು.


