ದೇಶಪತ್ನಿಯನ್ನು ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿ: ವಿಡಿಯೋ ವೈರಲ್, ಸೇವೆಯಿಂದ ವಜಾ
ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.