ದೇಶಸಂಪ್ರದಾಯದ ಹೆಸರಲ್ಲಿ ಪತ್ನಿಯ ಶವವನ್ನು ಮನೆಯೊಳಗೆ ಹೂತ ಮಧ್ಯ ಪ್ರದೇಶದ ಶಿಕ್ಷಕ; ನೆರೆಹೊರೆಯವರಿಂದ ಆಕ್ಷೇಪ
ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಿಯೊಬ್ಬರು 'ಸಮುದಾಯದ ಸಂಪ್ರದಾಯ'ವನ್ನು ಗೌರವಿಸಲೆಂದು ತನ್ನ ಹೆಂಡತಿಯ ಶವವನ್ನು ತನ್ನ ಮನೆಯೊಳಗೆ ಹೂಳಿದ್ದಾರೆ. ಆದರೆ, ನೆರೆಹೊರೆಯವರು ವಿರೋಧಿಸಿದ ನಂತರ, ಶವವನ್ನು ಹೊರತೆಗೆದು ಸ್ಮಶಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.