wife harassment

ಪತ್ನಿ, ಅತ್ತೆಯ ಕಿರುಕುಳ: ಬೆಂಗಳೂರು ಟೆಕ್ಕಿಯಂತೆ ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ!
ರಾಯ್ಗಢ ಜಿಲ್ಲೆಯ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಮತ್ತೋರ್ವ ಬಲಿ; ಡೆತ್ನೋಟ್ ಬರೆದಿಟ್ಟು ಕ್ರಿಕೆಟಿಗ ನೇಣಿಗೆ ಶರಣು!
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು 41 ವರ್ಷದ ಬಾಲರಾಜ್ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

