ರಾಜ್ಯ'ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇನೆ': ರೇಣುಕಾಸ್ವಾಮಿ ಪತ್ನಿ ಸಹನಾ
ಕನ್ನಡದ ಖ್ಯಾತ ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿ ಸಹನಾ ತಮ್ಮ ಪತಿಯ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.