ರಾಜ್ಯ'ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು'; ಶವಪೆಟ್ಟಿಗೆ ಮೇಲೆ ಪ್ರಿಂಟ್, ವ್ಯಕ್ತಿ ಆತ್ಮಹತ್ಯೆ!
ರಾಜ್ಯದಲ್ಲಿ ಇತ್ತೀಚೆಗೆ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.