wife

ತಮಿಳುನಾಡಿನ ಹೋಟೆಲ್ ಉದ್ಯಮಿ ಹತ್ಯೆ ಪ್ರಕರಣ; ಪತ್ನಿ, ಆಕೆಯ ಪ್ರಿಯಕರ ಸೇರಿದಂತೆ ಐವರ ಬಂಧನ
ಹೊಟೇಲ್ ಉದ್ಯಮಿ ಅರುಣ್ ಕುಮಾರ್ (34) ಅವರ ಹತ್ಯೆಯನ್ನು ಅವರ ಪತ್ನಿ ಮತ್ತು ಫೈನಾನ್ಷಿಯರ್ ಆಗಿರುವ ಆಕೆಯ ಪ್ರಿಯಕರ ಸೇರಿದಂತೆ ಐವರನ್ನು ಬಂಧಿಸುವ ಮೂಲಕ ಪರಿಹರಿಸಲಾಗಿದೆ.

'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ರೆ ಓಡಿ ಹೋಗಿ, ಗಂಡನ ಕೊಲೆ ಮಾಡಬೇಡಿ; ಮಕ್ಕಳನ್ನು ಅನಾಥರಾಗಿಸಬೇಡಿ'
ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ದರೆ ಅವರೊಟ್ಟಿಗೆ ಓಡಿ ಹೋಗಿ. ಆದರೆ, ಕಟ್ಟಿಕೊಂಡ ಗಂಡನನ್ನು ಕೊಲೆ ಮಾಡಬೇಡಿ, ಮಕ್ಕಳನ್ನು ಅನಾಥರಾಗಿಸಬೇಡಿ ಎಂದು ಬೆಳಗಾವಿಯಲ್ಲಿ ಕರವೇ ರಾಜ್ಯ ಸಂಚಾಲಕರೊಬ್ಬರು ಮನವಿ ಮಾಡಿದ್ದಾರೆ.

ಕುಟುಂಬ ಕಲಹ: ಹಾಸನದ ಹೊಳೆನರಸೀಪುರದಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಪತಿ ತನ್ನ ಪತ್ನಿಯನ್ನು ಹಾಡುಹಗಲೇ ಜನರ ಮುಂದೆ ಅಟ್ಟಾಡಿಸಿಕೊಂಡು ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು, ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ
ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗ ರದ್ದು ವಿಚಾರ: ಜಿಲ್ಲಾಧಿಕಾರಿ ಮಾಹಿತಿ, ಕಾಂಗ್ರೆಸ್ ತಪರಾಕಿ
ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ

ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ: ಬಿಜೆಪಿ
ಪ್ರವೀಣ್ ನೆಟ್ಟಾರು ಪತ್ನಿ ಕೆಲಸ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು!
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

ಸಿದ್ದರಾಮಯ್ಯಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ, ಆಸ್ತಿ ಎಷ್ಟಿದೆ ಗೊತ್ತಾ?
ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಅವರ ಪತ್ನಿ ಪಾರ್ವತಿಯವರೇ ಹೆಚ್ಚಿ ಶ್ರೀಮಂತೆಯಾಗಿದ್ದಾರೆ.

ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆ
ಹೆಣ್ಣೂರು ಬಳಿಯ ಸೊನ್ನಪ್ಪ ಲೇಔಟ್‌ನಲ್ಲಿ ಗುರುವಾರ ಮಧ್ಯಾಹ್ನ 30 ವರ್ಷದ ಮಹಿಳೆಯೊಬ್ಬರು ತಮ್ಮ ಪತಿ ಚಾಕೊಲೇಟ್ ಕೊಡಿಸಲು ನಿರಾಕರಿಸಿದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

