wife

ಬೆಂಗಳೂರು: ಫಸ್ಟ್ ನೈಟ್ ನಲ್ಲೇ ವರನ ಎಡವಟ್ಟು: ಒಂದೇ ತಿಂಗಳಿಗೆ ಮುರಿದು ಬಿತ್ತು ದಾಂಪತ್ಯ!
ಮಗಳು ಚನ್ನಾಗಿರಲಿ ಎಂದು ಪೋಷಕರು ಅಳಿಯನಿಗೆ ಮರ್ಸಿಡಿಸ್ ಬೆಂಝ್ ಕಾರನ್ನು ವರೋಪಚಾರವಾಗಿ ನೀಡಿದ್ದರು. ಅಲ್ಲದೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟರೂ ಫಸ್ಟ್ ನೈಟ್ ನಲ್ಲೇ ವರ ಎಡವಟ್ಟು ಮಾಡಿಕೊಂಡಿದ್ದು ಮದುವೆಯಾಗಿ ಒಂದೇ ತಿಂಗಳಿಗೆ ದಾಂಪತ್ಯ ಜೀವನ ಮುರಿದುಬಿದ್ದಿದೆ.

ಗರ್ಭಿಣಿ ಅತ್ತಿಗೆ ಅಂತಲೂ ನೋಡದೆ ಪತಿಯ ತಮ್ಮಂದಿರಿಂದ ಕಿರುಕುಳ, ಮನನೊಂದು ಗೃಹಿಣಿ ಆತ್ಮಹತ್ಯೆ!
ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತ್ನಿಗೆ ತಿಳಿಯದಂತೆ ಆಕೆಯ ನಗ್ನ ವಿಡಿಯೋಗಳನ್ನು ಲೈವ್ ಮಾಡಿದ ಪತಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ಪತ್ನಿ ಜೊತೆಗಿನ ಮಿಲನದ ಕ್ಷಣಗಳು ಹಾಗೂ ಪತ್ನಿಯ ನಗ್ನ ವಿಡಿಯೋಗಳನ್ನು ಪತಿಯೇ ಲೈವ್ ಮಾಡುತ್ತಿದ್ದ ಆಘಾತಕಾರಿ ಘಟನೆ ವರದಿಯಾಗಿದೆ.

ಒಡಿಶಾ ರಾಜ್ಯಪಾಲರ ಪತ್ನಿ ಸುಶೀಲಾ ದೇವಿ ಕೊರೋನಾಗೆ ಬಲಿ
ಒಡಿಶಾ ರಾಜ್ಯಪಾಲ ಪ್ರೊ. ಗಣೇಶಿ ಲಾಲ್ ಪತ್ನಿ ಸುಶೀಲಾ ದೇವಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವೆಂಬರ್ 2 ರಂದು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ರಾಜ್ಯದ ಮೊದಲ ಮಹಿಳೆ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಾಸನ: ಅನುಮಾನದ ಭೂತ, ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ!
ಅನುಮಾನದ ಭೂತಕ್ಕೆ ತುಂಬು ಜೀವವೊಂದು ಬಲಿಯಾಗಿದೆ. ಹೌದು ಪತ್ನಿಯ ನಡತೆ ಬಗ್ಗೆ ಶಂಕಿಸುತ್ತಿದ್ದ ಪತಿಯೊರ್ವ ಕಳೆದ ರಾತ್ರಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ

ಪ್ರೀತಿಸಿ 2 ತಿಂಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಪತಿ, ಇಂತಹ ಕಾರಣಕ್ಕೂ ಕೊಲೆ ಮಾಡ್ತಾರಾ?
ಪೋಷಕರ ಒಪ್ಪಿಗೆಯ ನಂತರ ಪ್ರೀತಿಸಿದ್ದ ಯುವತಿಯನ್ನೇ 2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ ಮಾಡಿ, ಶವದ ಮುಂದೆ ಕುಳಿತು ರೋಧಿಸಿದ್ದಾನೆ.

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ, ಫೇಸ್ ಬುಕ್ ಸ್ನೇಹಿತರಿಗೆ ಖಾಸಗಿ ವಿಡಿಯೋ, ಫೋಟೋ ಕಳುಹಿಸಿದ ಪಾಪಿ ಪತಿ!
ವಿಚ್ಛೇದಿತೆಯನ್ನು ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ.

ಚಾಮರಾಜನಗರ: ಸುತ್ತಿಗೆಯಿಂದ ಹೊಡೆದು ಪತ್ನಿ ಕೊಂದು ಶವ ಪೂಜೆಗೆ ತಯಾರಿ ನಡೆಸಿದ್ದ ಪತಿರಾಯ!
ಕೌಟಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ನಡೆದಿದೆ.

