wife

ಶಿವಮೊಗ್ಗ: ವಿವಾಹಿತೆ ಅನುಮಾನಾಸ್ಪದ ಸಾವು, ಮನೆ ಹೆಂಚು ತೆಗೆದು ಪತಿ, ಅತ್ತೆ, ಮಾವ ಪರಾರಿ!
ರಾಜ್ಯ

ಶಿವಮೊಗ್ಗ: ವಿವಾಹಿತೆ ಅನುಮಾನಾಸ್ಪದ ಸಾವು, ಮನೆ ಹೆಂಚು ತೆಗೆದು ಪತಿ, ಅತ್ತೆ, ಮಾವ ಪರಾರಿ!

ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ನಡೆದಿದ್ದು ಪತಿ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ.

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ
ರಾಜ್ಯ

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ

ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಕೃತ್ಯದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಯ ಕೊಲೆಗೆ ಪತ್ನಿಯೇ ಸುಪಾರಿ ನೀಡಿದ್ದ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. 

ಮಂಡ್ಯ: ಕೋರ್ಟ್ ಆದೇಶಕ್ಕೂ ಕ್ಯಾರೆ ಎನ್ನದ ಪತಿ; ಪತಿ ಮನೆಮುಂದೆ ಪತ್ನಿ ಧರಣಿ
ರಾಜ್ಯ

ಮಂಡ್ಯ: ಕೋರ್ಟ್ ಆದೇಶಕ್ಕೂ ಕ್ಯಾರೆ ಎನ್ನದ ಪತಿ; ಪತಿ ಮನೆಮುಂದೆ ಪತ್ನಿ ಧರಣಿ

ಕೋರ್ಟ್ ಆದೇಶ ನೀಡಿದ್ದರೂ ಮನೆಗೆ ಕರೆದುಕೊಳ್ಳದ ಪತಿಯ ಮನೆ ಎದುರು ಪತ್ನಿ ಉಪವಾಸ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಪ್ರಕರಣ ಮಂಡ್ಯದ ಅನ್ನಪೂಣೇಶ್ವರಿ ನಗರದಲ್ಲಿ ನಡೆದಿದೆ.

ಬಾಲಿವುಡ್ ನಟ ಹೃತಿಕ್ ರೋಷನ್ ಮೇಲೆ ಕ್ರಷ್: ಅಮೆರಿಕದಲ್ಲಿ ಪತ್ನಿಯನ್ನು ಬಡಿದು ಕೊಂದ ಗಂಡ!
ವಿದೇಶ

ಬಾಲಿವುಡ್ ನಟ ಹೃತಿಕ್ ರೋಷನ್ ಮೇಲೆ ಕ್ರಷ್: ಅಮೆರಿಕದಲ್ಲಿ ಪತ್ನಿಯನ್ನು ಬಡಿದು ಕೊಂದ ಗಂಡ!

ಬಾಲಿವುಡ್ ನ ಸ್ಟಾರ್ ನಟ ಹೃತಿಕ್ ರೋಷನ್ ಎಂದರೆ ಯಾರಿಗೆ ಇಷ್ಟವಿರಲ್ಲ ಹೇಳಿ. ಹಾಗೆ ಅಮೆರಿಕದಲ್ಲಿ ನೆಲೆಸಿರುವ ಗೃಹಿಣಿಯೋರ್ವಳಿಗೆ ಹೃತಿಕ್ ಮೇಲೆ ಕ್ರಷ್ ಆಗಿತ್ತು. ಇದರಿಂದ ಕುಪಿತಗೊಂಡ ಗಂಡ ಆಕೆಯನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಾಜಿ ಸಿಎಂ ಜೆಹೆಚ್ ಪಟೇಲ್ ಪತ್ನಿ ಸರ್ವಮಂಗಳಮ್ಮ ನಿಧನ: ಸಿಎಂ ಯಡಿಯೂರಪ್ಪ ಸಂತಾಪ
ರಾಜ್ಯ

ಮಾಜಿ ಸಿಎಂ ಜೆಹೆಚ್ ಪಟೇಲ್ ಪತ್ನಿ ಸರ್ವಮಂಗಳಮ್ಮ ನಿಧನ: ಸಿಎಂ ಯಡಿಯೂರಪ್ಪ ಸಂತಾಪ

ಮಾಜಿ ಮುಖ್ಯಮಂತ್ರಿ, ದಿವಂಗತ ಜೆ.ಎಚ್.ಪಟೇಲ್ ಅವರ ಪತ್ನಿ ಸರ್ವಮಂಗಳಮ್ಮ ಪಟೇಲ್ (85) ಶನಿವಾರ ವಿಧಿವಶರಾಗಿದ್ದಾರೆ.

ಕಲಬುರಗಿ: ಪತ್ನಿ ಕೊಂದು ಮೂರು ದಿನ ಶವದ ಜೊತೆ ಕಳೆದಿದ್ದ ಪತಿ ಬಂಧನ
ರಾಜ್ಯ

ಕಲಬುರಗಿ: ಪತ್ನಿ ಕೊಂದು ಮೂರು ದಿನ ಶವದ ಜೊತೆ ಕಳೆದಿದ್ದ ಪತಿ ಬಂಧನ

ಪತಿಯೊಬ್ಬ ತನ್ನ ಪತ್ನಿಯನ್ನ ಕೊಲೆಗೈದು ಮೃತದೇಹವನ್ನು ಮಂಚದ ಕೆಳಗೆ ಮೂರು ದಿನ ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಆಳಂದ ತಾಲೂಕಿನಲ್ಲಿ ನಡೆದಿದೆ.

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು  ಕೊಂದ ಪತಿರಾಯ!
ರಾಜ್ಯ

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು  ಕೊಂದ ಪತಿರಾಯ!

ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ. 

ಸೆಕ್ಸ್‌ಗೆ ಪತ್ನಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನು ಕೊಂದ ಕಿರಾತಕ!
ದೇಶ

ಸೆಕ್ಸ್‌ಗೆ ಪತ್ನಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನು ಕೊಂದ ಕಿರಾತಕ!

ಸೆಕ್ಸ್‌ಗೆ ಪತ್ನಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ತನ್ನದೇ ಕರುಳ ಬಳ್ಳಿಯನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಫೇಸ್ ಬುಕ್ ನಲ್ಲಿ ಹಣೆಬರಹ, ರೇಪ್ ಪೋಸ್ಟ್: ಕ್ಷಮೆ ಕೇಳಿದ ಕಾಂಗ್ರೆಸ್ ಸಂಸದನ ಪತ್ನಿ 
ದೇಶ

ಫೇಸ್ ಬುಕ್ ನಲ್ಲಿ ಹಣೆಬರಹ, ರೇಪ್ ಪೋಸ್ಟ್: ಕ್ಷಮೆ ಕೇಳಿದ ಕಾಂಗ್ರೆಸ್ ಸಂಸದನ ಪತ್ನಿ 

ಕೇರಳದ ಎರ್ನಾಕುಲಂ ಕ್ಷೇತ್ರದ ಸಂಸದ ಹಿಬಿ ಈಡನ್ ಅವರ ಪತ್ನಿ ಅನ್ನಾ ಲಿಂಡಾ ಈಡನ್ ಅವರ ಫೇಸ್ ಬುಕ್ ಪೋಸ್ಟ್ ಗೆ ತೀವ್ರ ವಿವಾದ ಬಂದ ಹಿನ್ನಲೆಯಲ್ಲಿ ಕ್ಷಮೆ ಕೇಳಿದ್ದಾರೆ.