ದೇಶಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!
ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.