ವಿದೇಶಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು ಆರೋಪ: ಸಮಗ್ರ ತನಿಖೆಯಾಗಬೇಕು; ಭಾರತಕ್ಕೆ ಅಮೆರಿಕಾ ಆಗ್ರಹ
ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಚು ರೂಪಿಸಿದವರನ್ನು ಶಿಕ್ಷೆಗೆ ಗುರಿಯಾಗಿಸಬೇಕೆಂದು ಅಮೆರಿಕಾ ಆಗ್ರಹಿಸಿದೆ.