ಕ್ರಿಕೆಟ್ಬ್ರಿಲಿಯಂಟ್ ವಿಲಿಯಮ್ಸ್ : ಕೊಹ್ಲಿ ಹೊಗಳಿಕೆಗೆ ಕಾರಣ ಏನು ಗೊತ್ತಾ?
ಸೆಡ್ಡನ್ ಪಾರ್ಕ್ ನಲ್ಲಿ ಬುಧವಾರ ನಡೆದ ರೋಚಕ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಜೋಡಿಯ ಸಾಹಸದ ಫಲವಾಗಿ ಭಾರತ ತಂಡ ಸೂಪರ್ ಓವರ್ ನಲ್ಲಿ ಗೆಲುವಿಗೆ ಅಗತ್ಯವಿದ್ದ ಕಠಿಣ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ, 3-0 ಅಂತರದಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿತು.