Wikipedia

ಸಂಭಾಜಿ ಮಹಾರಾಜ್ ಕುರಿತು ಆಕ್ಷೇಪಾರ್ಹ ವಿಚಾರ; ನಾಲ್ವರು ವಿಕಿಪೀಡಿಯಾ ಸಂಪಾದಕರ ವಿರುದ್ಧ ಪ್ರಕರಣ ದಾಖಲು
ತನಿಖಾ ಏಜೆನ್ಸಿಯು ಕ್ಯಾಲಿಫೋರ್ನಿಯಾ ಮೂಲದ ವಿಕಿಮೀಡಿಯಾ ಫೌಂಡೇಶನ್‌ಗೆ ನೋಟಿಸ್ ಕಳುಹಿಸಿದ್ದು, ವಿಕಿಪೀಡಿಯಾದಿಂದ ಆಕ್ಷೇಪಾರ್ಹ ವಿಚಾರವನ್ನು ತೆಗೆದುಹಾಕುವಂತೆ ಮನವಿ ಮಾಡಿದೆ.

ಪಕ್ಷಪಾತ ಮತ್ತು ತಪ್ಪು ಮಾಹಿತಿ ಆರೋಪ: ವಿಕಿಪೀಡಿಯಾಗೆ ಕೇಂದ್ರ ಸರ್ಕಾರ ನೊಟೀಸ್
ವಿಕಿಪೀಡಿಯಾವನ್ನು ಮಧ್ಯವರ್ತಿಯಾಗಿ ಪರಿಗಣಿಸುವ ಬದಲು ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು ಎಂದು ಕೇಂದ್ರವು ತನ್ನ ನೋಟಿಸ್‌ನಲ್ಲಿ ಕೇಳಿದೆ.

ವಿಕಿಪೀಡಿಯಾವನ್ನು ಎಡಪಂಥೀಯರು ಹೈಜಾಕ್ ಮಾಡಿದ್ದಾರೆ: ನಟಿ ಕಂಗನಾ ರಣಾವತ್
ನಟಿ ಕಂಗನಾ ರಣಾವತ್ ತಮ್ಮ ಜನ್ಮದಿನ ಮತ್ತು ಹಿನ್ನೆಲೆಯ ಮಾಹಿತಿಯು ವಿರೂಪವಾಗಿರುವುದರಿಂದ ಮಾಹಿತಿ ಆಧಾರಿತ ವೆಬ್‌ಸೈಟ್ ವಿಕಿಪೀಡಿಯಾವನ್ನು 'ಎಡಪಂಥೀಯರು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ.

ಅದಾನಿ ಹಾಗೂ ಸಮೂಹದ ಬಗ್ಗೆ 'ಕೈಗೊಂಬೆಗಳಿಂದ' ತಪ್ಪು ಮಾಹಿತಿ ಸೃಷ್ಟಿ, ತಟಸ್ಥವಲ್ಲದ ಮಾಹಿತಿ ಸೇರ್ಪಡೆ: ವಿಕಿಪಿಡಿಯಾ
ಒಂದು ದಶಕಕ್ಕೂ ಹೆಚ್ಚಿನ ಸಮಯ, ಅದಾನಿ ಕೈಗೊಂಬೆಗಳು-ಕೆಲವರು ಸಂಸ್ಥೆಯ ಉದ್ಯೋಗಿಗಳು ಅದಾನಿ ಹಾಗೂ ಅದಾನಿ ಕುಟುಂಬ, ಅವರ ಪ್ರತಿಯೊಂದು ಉದ್ಯಮದ ಬಗ್ಗೆ ವಿಕಿಪಿಡಿಯಾದಲ್ಲಿ ತಟಸ್ಥವಲ್ಲದ ಮಾಹಿತಿಯನ್ನು ಸೇರಿಸಿ ಹಾಗೂ ಮಾಹಿತಿಯಿಂದ ಎಚ್ಚರಿಕೆಗಳನ್ನು ತೆಗೆದುಹಾಕುವ ಕೆಲಸವನ್ನು ಮಾಡಿದ್ದಾರೆ ಎಂದು ವಿಕಿಪಿಡಿಯಾ ಹೇಳಿದೆ.

'ಧರ್ಮನಿಂದನೆ'ಗಾಗಿ ವಿಕಿಪೀಡಿಯಾ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಪಾಕಿಸ್ತಾನ
ಧರ್ಮನಿಂದನೆಯ ವಿಷಯವನ್ನು ತೆಗೆದುಹಾಕುವಲ್ಲಿ ವಿಫಲವಾದ ಕಾರಣಕ್ಕಾಗಿ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ ಎನ್‌ಸೈಕ್ಲೋಪೀಡಿಯಾಗೆ ನಿರ್ಬಂಧ ವಿಧಿಸಿದ ಎರಡು ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಕಿಪೀಡಿಯಾ ಮೇಲೆ ವಿಧಿಸಿರುವ ನಿರ್ಬಂಧ ತೆರವಿಗೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಧರ್ಮನಿಂದನೆಯ ವಿಷಯದ ಕಾರಣದಿಂದಾಗಿ ವಿಕಿಪೀಡಿಯಾಗೆ ಪಾಕಿಸ್ತಾನದಲ್ಲಿ ನಿರ್ಬಂಧ
ಆಕ್ಷೇಪಾರ್ಹ ಅಥವಾ ಧಾರ್ಮಿಕ ನಿಂದನೆಯ ವಿಚಾರಗಳನ್ನು ತೆಗೆದುಹಾಕಲು ವೆಬ್‌ಸೈಟ್ ನಿರಾಕರಿಸಿದ ಕಾರಣ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ (ಪಿಟಿಎ) ವಿಕಿಪೀಡಿಯಾವನ್ನು ನಿರ್ಬಂಧಿಸಿದೆ.

ಭಾರತ ಯುವ ಕ್ರಿಕೆಟಿಗ ಅರ್ಷ್‌ದೀಪ್ ಸಿಂಗ್ ವಿಕಿಪೀಡಿಯಾದಲ್ಲಿ 'ಖಲಿಸ್ತಾನ್' ಪದ: ಕೇಂದ್ರದಿಂದ ಸಮನ್ಸ್
ಭಾರತ ಕ್ರಿಕೆಟಿಗ ಅರ್ಷ್‌ದೀಪ್ ಸಿಂಗ್ ಅವರ ವಿಕಿಪೀಡಿಯಾ ಪುಟದಲ್ಲಿ ಖಲಿಸ್ತಾನಿ ಪದವನ್ನು ಸೇರಿಸಿದ್ದ ಬಗ್ಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಇಂದು ವಿಕಿಪೀಡಿಯಾಗೆ ಸಮನ್ಸ್ ನೀಡಿದೆ.

ವಿಕಿಪೀಡಿಯಾ ಯಡವಟ್ಟು, 2 ದಿನ ಮುನ್ನವೇ ಭಾರತ ವಿನ್ನರ್, ಇಂಗ್ಲೆಂಡ್ ರನ್ನರ್!
ಜಗತ್ತಿನ ಅತಿ ದೊಡ್ಡ ಮಾಹಿತಿ ಮೂಲ ವಿಕಿಪೀಡಿಯಾದಲ್ಲಿ ಎರಡು ದಿನ ಮುನ್ನವೇ ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತ ವಿನ್ನರ್, ಇಂಗ್ಲೆಂಡ್ ರನ್ನರ್ ಎಂದು ಪ್ರಕಟವಾಗಿತ್ತು...

ಬಿಸಿಸಿಐಗೆ ಸೌರವ್ ಗಂಗೂಲಿ ಅಧ್ಯಕ್ಷ!
ಭಾರತ ತಂಡದ ಮಾಜಿ ನಾಯಕ ಹಾಗೂ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಂತೆ...!

