ವಿದೇಶ'ಧರ್ಮನಿಂದನೆ'ಗಾಗಿ ವಿಕಿಪೀಡಿಯಾ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಪಾಕಿಸ್ತಾನ
ಧರ್ಮನಿಂದನೆಯ ವಿಷಯವನ್ನು ತೆಗೆದುಹಾಕುವಲ್ಲಿ ವಿಫಲವಾದ ಕಾರಣಕ್ಕಾಗಿ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ ಎನ್ಸೈಕ್ಲೋಪೀಡಿಯಾಗೆ ನಿರ್ಬಂಧ ವಿಧಿಸಿದ ಎರಡು ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಕಿಪೀಡಿಯಾ ಮೇಲೆ ವಿಧಿಸಿರುವ ನಿರ್ಬಂಧ ತೆರವಿಗೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.