ರಾಜ್ಯಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!
ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.