ರಾಜ್ಯಬನ್ನೇರುಘಟ್ಟದಲ್ಲಿ ವನ್ಯ ಪ್ರಾಣಿಗಳ ಸರಣಿ ಸಾವು: ಕಾಡು ಬೆಕ್ಕುಗಳಿಗೆ ಲಸಿಕೆ ನೀಡಿ; ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯದ ಯಾವುದೆ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.