Wild Elephant Attack

ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ
ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

Watch | "ರಾಜ್ಯದ ಶೇಕಡಾ 30ರಷ್ಟು ಜನ ಪ್ರತಿನಿಧಿಗಳು ಭ್ರಷ್ಟರು"; ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿಗಿರಿ ಕೊಡಿ: ಹೈ ಕಮಾಂಡ್ ಗೆ ಕೈ ಶಾಸಕರ ಆಗ್ರಹ

ಕೊಡಗಿನಲ್ಲಿ ಮತ್ತೊಂದು ದುರಂತ: ಸುತ್ತಾಡುತ್ತಿದ್ದ ಭದ್ರತಾ ಸಿಬ್ಬಂದಿ ತುಳಿದು ಕೊಂದ ಕಾಡಾನೆ! Video
ಕಾಫಿ ಎಸ್ಟೇಟ್‌ನ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಹುಂಡ್ಲಿಯ ನಿವಾಸಿ ಅಬ್ದುಲ್ ಲತೀಫ್ (72) ಗುರುವಾರ ಮಧ್ಯಾಹ್ನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

Watch | Ramangara: ಕಾಡಾನೆ ದಾಳಿಗೆ ರೈತ ಸಾವು; ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ! ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಮಡಿಕೇರಿ: ಜಾತಿ ಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಯತ್ನ
ಕೊಡಗಿನ ಮಾಲ್ದಾರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಣಿಕೊಪ್ಪಲು ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ಅವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

Madikeri: ಕಾಡಾನೆ ದಾಳಿಗೆ ಎಸ್ಟೇಟ್ ಕಾರ್ಮಿಕ ಸಾವು, ಹಬ್ಬದ ದಿನವೇ ಗ್ರಾಮದಲ್ಲಿ ಶೋಕ!
ಮಡಿಕೇರಿಯ ದಕ್ಷಿಣ ಕೊಡಗಿನ ದೇವರಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಕಾರ್ಮಿಕ ಅಣ್ಣಯ್ಯ (41) ಎಂಬಾತ ಕಾಡಾನೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಭೀಕರ Video: ಒಂಟಿ ಸಲಗದ ದಾಳಿಗೆ ಸ್ಥಳದಲ್ಲೇ ಜೀವ ಬಿಟ್ಟ ಜರ್ಮನ್ ಬೈಕರ್
ತಮಿಳುನಾಡಿನ ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 77 ವರ್ಷ ವಯಸ್ಸಿನ ಜರ್ಮನ್ ಪ್ರವಾಸಿಗನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ.

ರೈಲ್ವೇ ಬ್ಯಾರಿಕೇಡ್ ಕೆಳಗೆ ಸಿಲುಕಿ ಕಾಡಾನೆ ನರಳಾಟ: 10 ನಿಮಿಷದಲ್ಲೇ ರಕ್ಷಿಸಿದ ಅರಣ್ಯಾಧಿಕಾರಿಗಳು!
ಅರಣ್ಯದ ಅಂಚಿನಲ್ಲಿ ರೈಲ್ವೇ ಬ್ಯಾರಿಕೇಡ್‌ಗಳನ್ನು ಹಾಕಿದ್ದರೆ, ಆನೆಗಳು ಬ್ಯಾರಿಕೇಡ್‌ಗಳನ್ನು ದಾಟಿ ಎಸ್ಟೇಟ್‌ಗಳ ಮೂಲಕ ಗ್ರಾಮಗಳಿಗೆ ಎಂಟ್ರಿಕೊಡುತ್ತಿವೆ.

India-Bangladesh ಗಡಿಯಲ್ಲಿ ಕಾಡಾನೆ ದಾಳಿ, BSF ಯೋಧ ಸಾವು, ಪುಂಡಾನೆಗಳ ಅಟ್ಟಹಾಸ Video!
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಾಡಾನೆಗಳ ಹಾವಳಿಗೆ BSF ಯೋಧನೋರ್ವ ಸಾವನ್ನಪ್ಪಿದ್ದು, ಪುಂಡಾನೆಗಳ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆಯಾಗಿದೆ.

